Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ಸಂಭ್ರಮದ ಓಣಾ ಘೋಷಂ-ಓಣಂ ಸಧ್ಯ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ಸಂಭ್ರಮದ ಓಣಾ ಘೋಷಂ-ಓಣಂ ಸಧ್ಯ*

October 20, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.20 NEWS DESK : ಮಡಿಕೇರಿ ಹಿಂದೂ ಮಲಯಾಳಿ ಸಂಘದ ವತಿಯಿಂದ ಓಣಾ ಘೋಷಂ ಹಾಗೂ ಓಣಾಂ ಸಧ್ಯ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ನಗರದ ಕಾವೇರಿ ಹಾಲ್‍ನಲ್ಲಿ ತಿರುವಾದಿರ ನೃತ್ಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಓಣಂ ಕೇರಳದ ಪವಿತ್ರವಾದ ಹಬ್ಬವಾಗಿದ್ದು, ಕೊಡಗಿನಲ್ಲೂ ಕೂಡ ತಲತಲಾಂತರದಿಂದ ಈ ಹಬ್ಬವನ್ನು ಹಿಂದೂ ಮಲಯಾಳಿ ಸಮುದಾಯ ಆಚರಿಸುತ್ತಾ ಬಂದಿದೆ. ಆ ಮೂಲಕ ಹಿಂದೂ ಮಲಯಾಳಿ ಸಮುದಾಯವನ್ನು ಸಂಘಟಿಸುವ ಕಾರ್ಯವೂ ನಡೆಯುತ್ತಿದೆ ಎಂದರು. ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಸಾಧಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ನೆರವೇರಿಸಿ ಮಾತನಾಡಿ, ಹಿಂದೂ ಮಲಯಾಳಿ ಸಮುದಾಯಕ್ಕೂ ಮೈಸೂರು ಅರೆಮನೆಗೂ ಅವಿನಾಭಾವ ಸಂಬಂಧವಿದೆ. ಅರಮನೆಯಲ್ಲೂ ಬಲಿಪಾಡ್ಯಮಿ ಆಚರಿಸಲ್ಪಡುತ್ತದೆ. ಇಲ್ಲಿನ ಸಂಸ್ಕೃತಿ, ಪರಂಪರೆಯನ್ನು ಸಂರಕ್ಷಿಸಲು ಪ್ರತಿಯೊಬ್ಬರು ಪಣತೊಡಬೇಕು. ನಮ್ಮ ಧರ್ಮವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಡಿಕೇರಿ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ವಿ.ಧರ್ಮೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಡಾ ಅಧ್ಯಕ್ಷ ಬಿ.ವೈ.ರಾಜೇಶ್, ಹಿಂದೂ ಮಾಲಯಾಳಿ ಸಮಾಜದ ಜಿಲ್ಲಾಧ್ಯಕ್ಷ ವಿ.ಎಂ.ವಿಜಯ, ಓಣಂ ಆಚರಣಾ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್, ಮಡಿಕೇರಿ ಹಿಂದೂ ಮಲಯಾಳೆ ಸಂಘದ ಸ್ಥಾಪಕಾಧ್ಯಕ್ಷ ಕೆ.ಎಸ್.ರಮೇಶ್, ಗೌರವ ಸಲಹೆಗಾರ ಪಿ.ಟಿ.ಉಣ್ಣಿಕೃಷ್ಣ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಸಂಧ್ಯಾಮಣಿ ಪ್ರಾರ್ಥಿಸಿದರು, ಶಶಿ ನಿರೂಪಿಸಿದರು, ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಪಿ.ಅಶೋಕ್ ಸ್ವಾಗತಿಸಿದರು, ಜಂಟಿ ಕಾರ್ಯದರ್ಶಿ ಟಿ.ಬಿ.ಪ್ರಭಾಕರ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಲು ಸೂಚನೆ*
Next Article *ಅ.23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ*

Website design development company services in Mangalore

Forex Trading Teacher in India

Related Posts

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

ಚಿಕ್ಕಬಳ್ಳಾಪುರ: ವಿಶ್ವ ಪ್ರೇಮಿಗಳ ದಿನಾಚರಣೆಯ ಸಂಭ್ರಮದಲ್ಲಿ ನಂದಿಬೆಟ್ಟಕ್ಕೆ ಭೇಟಿ ನೀಡಲು ಯೋಜಿಸಿದ್ದ ಪ್ರವಾಸಿಗರಿಗೆ ಹಾಗೂ ಪ್ರೇಮಿಗಳಿಗೆ ಜಿಲ್ಲಾಡಳಿತ ನಿರಾಸೆ ಮೂಡಿಸಿದೆ.…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.