Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಿರಿಯ ನಾಗರಿಕರಿಗೆ ಕವಿಗೋಷ್ಠಿ*
ಇತ್ತೀಚಿನ ಸುದ್ದಿಗಳು

*ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಿರಿಯ ನಾಗರಿಕರಿಗೆ ಕವಿಗೋಷ್ಠಿ*

October 21, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.21 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯ ಹಿರಿಯ ನಾಗರಿಕರಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕವಿಗೋಷ್ಠಿ ಏರ್ಪಡಿಸಿದೆ. ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಅಪಾರವಾಗಿ ಅನುಭವಿರುವ ಹಿರಿಯ ನಾಗರಿಕರು ಕವಿಗೋಷ್ಠಿಯಲ್ಲಿ ಭಾಗವಹಿಸಬಹುದಾಗಿದೆ. ಅವರು ತಮ್ಮ ಸ್ವರಚಿತ ಕವನವನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡತಕ್ಕದ್ದು. ಕವನಗಳನ್ನು ಪರಿಶೀಲಿಸಿ ಆಯ್ಕೆಗೊಳಿಸಲು ಸಮಿತಿ ರಚಿಸಲಾಗುವುದು. ಕವನ 16 ಗೆರೆಗಳನ್ನು ಮೀರಿರಬಾರದು. ಒಬ್ಬರು ಒಂದು ಕವನವನ್ನು ಮಾತ್ರ ಕಳುಹಿಸಬಹುದು ಕನ್ನಡ ಭಾಷೆಯ ಚುಟುಕು ಕವನ(4 ಸಾಲಿನ ಗರಿಷ್ಠ 4 ಕವನ) ಗಳನ್ನೂ ಕಳುಹಿಸಬಹುದು. ಲಕೊಟೆಯ ಮೇಲೆ *ರಾಜ್ಯೋತ್ಸವ ಹಿರಿಯರ ಕವಿಗೋಷ್ಠಿ*ಗೆ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಹಿರಿಯ ನಾಗರಿಕರಿಗೆ ಮಾತ್ರ ಅವಕಾಶ. ಕವನಗಳನ್ನು ಕಳುಹಿಸಲು ಕಡೆಯ ದಿನಾಂಕ 05.11.2025. ಈ ಕೆಳಗಿನ ಮೊಬೈಲ್ ಗಳಿಗೆ ವಾಟ್ಸಪ್ ಮೂಲಕವೂ ಕಳುಹಿಸಬಹುದು. ಕವನದ ಜೊತೆಗೆ ಆಧಾರ್ ಕಾರ್ಡ್ ಅಥವಾ ಹಿರಿಯ ನಾಗರಿಕ ದೃಢೀಕರಣ ಪತ್ರದ ನಕಲನ್ನು ಕಳುಹಿಸಿತಕ್ಕದ್ದು.
ಕಳುಹಿಸಬೇಕಾದ ವಿಳಾಸ :
ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ
ಕೇಶವ ಕಾಮತ್-94483 46276,
ಮುನೀರ್ ಅಹ್ಮದ್-9113208330.
ರೇವತಿ ರಮೇಶ್- 9663254829
ಇಲ್ಲಿಗೆ ದಿನಾಂಕ 05.11.2025 ರ ಒಳಗಾಗಿ ತಲುಪಿಸಬೇಕೆಂದು ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ : ಹೆಸರು ನೋಂದಾಯಿಸಲು ಮನವಿ*
Next Article *ಅಮ್ಮತ್ತಿಯಲ್ಲಿ ಸಿಎನ್‌ಸಿಯಿಂದ 16ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ : ಕೊಡವ ಎಂದು ದಾಖಲಾದರೆ ಮಾತ್ರ ಹಕ್ಕುಗಳನ್ನು ಸಾಧಿಸಲು ಸಾಧ್ಯ : ಎನ್.ಯು.ನಾಚಪ್ಪ ಪ್ರತಿಪಾದನೆ*

Website design development company services in Mangalore

Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.