Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಕ್ಷಣಾ ಪಡೆಗಳು ಯುದ್ಧಕ್ಕೆ ಸಿದ್ಧವಾಗಲು ಮಿಲಿಟರಿ ತರಬೇತಿಯಲ್ಲಿ ಬದಲಾವಣೆ ಅತ್ಯಗತ್ಯ : ವಾಯುಪಡೆಯ ಮುಖ್ಯಸ್ಥರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಕ್ಷಣಾ ಪಡೆಗಳು ಯುದ್ಧಕ್ಕೆ ಸಿದ್ಧವಾಗಲು ಮಿಲಿಟರಿ ತರಬೇತಿಯಲ್ಲಿ ಬದಲಾವಣೆ ಅತ್ಯಗತ್ಯ : ವಾಯುಪಡೆಯ ಮುಖ್ಯಸ್ಥರು*

ಅಕ್ಟೋಬರ್ 24, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಅ.24 NEWS DESK : 2025ರ ಅಕ್ಟೋಬರ್ 23 ಮತ್ತು 24 ರಂದು ತರಬೇತಿ ಕಮಾಂಡ್ ನ ಬೆಂಗಳೂರಿನ ಪ್ರಧಾನ ಕಚೇರಿ (ಎಚ್‌ ಕ್ಯೂ -ಟಿಸಿ) ಯಲ್ಲಿ ನಡೆದ ತರಬೇತಿ ಕಮಾಂಡ್ ಕಮಾಂಡರ್‌ಗಳ ಸಮ್ಮೇಳನ 2025 ರ ಅಧ್ಯಕ್ಷತೆಯನ್ನು ವಾಯುಪಡೆಯ ಮುಖ್ಯಸ್ಥ (ಸಿಎಎಸ್) ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ವಹಿಸಿದ್ದರು. ಈ ಸಮ್ಮೇಳನದಲ್ಲಿ ತರಬೇತಿ ಕಮಾಂಡ್‌ನ ಅಡಿಯಲ್ಲಿರುವ ಎಲ್ಲಾ ತರಬೇತಿ ಸಂಸ್ಥೆಗಳ ಕಮಾಂಡರ್‌ಗಳು ಭಾಗವಹಿಸಿದ್ದರು. ಈ ವಾರ್ಷಿಕ ಸಮ್ಮೇಳನದಲ್ಲಿ ತರಬೇತಿ ತತ್ವಶಾಸ್ತ್ರದ ಪರಿವರ್ತನೆ, ಮೂಲಸೌಕರ್ಯದ ಆಧುನೀಕರಣ ಮತ್ತು ಭಾರತೀಯ ವಾಯುಪಡೆಯ ವಿಕಸನಗೊಳ್ಳುತ್ತಿರುವ ಕಾರ್ಯಾಚರಣೆಯ ಅಗತ್ಯಗಳಿಗೆ ಅನುಗುಣವಾಗಿ ಬೋಧನಾ ಪದ್ಧತಿಗಳ ಅಳವಡಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ವ್ಯಾಪಕ ಕುರಿತು ಚರ್ಚೆಗಳು ನಡೆದವು. ಸಮ್ಮೇಳನದಲ್ಲಿ ಸಿಎಎಸ್, ಎಲ್ಲಾ ತರಬೇತಿ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು ಮತ್ತು ಅವುಗಳ ಗಮನಾರ್ಹ ಸಾಧನೆಗಳನ್ನು ಶ್ಲಾಘಿಸಿದರು ಹಾಗೂ ಸುಧಾರಣೆಗಳು ಅಗತ್ಯವಿರುವ ಪ್ರಮುಖ ಕ್ಷೇತ್ರಗಳನ್ನು ಗುರುತಿಸಿ ಅಗತ್ಯ ಸಲಹೆಗಳನ್ನು ನೀಡಿದರು. ತಮ್ಮ ಪ್ರಧಾನ ಭಾಷಣದಲ್ಲಿ ಸಿಎಎಸ್‌, “ತರಬೇತಿ ಕಮಾಂಡ್‌ನ ಶ್ರೇಷ್ಠತೆಗೆ ಅದರ ನಿರಂತರ ಬದ್ಧತೆಯನ್ನು ಶ್ಲಾಘಿಸಿತು. ಜಾಗತಿಕ ಬೆದರಿಕೆಗಳು ಮತ್ತು ತಂತ್ರಜ್ಞಾನಗಳ ವಿಕಾಸದ ಸಂದರ್ಭದಲ್ಲಿ ರಕ್ಷಣಾ ಪಡೆಗಳು ಹೊಂದಿಕೊಳ್ಳುವ, ಪರಿಣಾಮಕಾರಿ ಮತ್ತು ಯುದ್ಧಕ್ಕೆ ಸಿದ್ಧವಾಗಿರುವುದನ್ನು ಖಾತ್ರಿಪಡಿಸಿಕೊಳ್ಳಲು ಮಿಲಿಟರಿ ತರಬೇತಿಯಲ್ಲಿ ಪರಿವರ್ತನೆಗಳು ಅಥವಾ ಬದಲಾವಣೆಗಳು ಅತ್ಯಗತ್ಯ ‘’ಎಂದು ಅವರು ಒತ್ತಿ ಹೇಳಿದರು. ಈ ಕಾರ್ಯಕ್ರಮದ ಭಾಗವಾಗಿ, ಕಾರ್ಯಾಚರಣೆಗಳು, ನಿರ್ವಹಣೆ ಮತ್ತು ಆಡಳಿತದಲ್ಲಿನ ಅತ್ಯುತ್ತಮ ಸಾಧನೆಗಳನ್ನು ಗುರುತಿಸಿ ಸಿಎಎಸ್, ವಾಯು ಪಡೆಯ ಕೇಂದ್ರಗಳಿಗೆ ಟ್ರೋಫಿಗಳನ್ನು ಪ್ರದಾನ ಮಾಡಿದರು. ‘ಪ್ರೈಡ್ ಆಫ್ ದಿ ಟ್ರೈನಿಂಗ್ ಕಮಾಂಡ್’ ಟ್ರೋಫಿಯನ್ನು ವಾಯುಪಡೆ ಅಕಾಡೆಮಿಗೆ ನೀಡಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.