Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಕ್ಕಂದೂರು ಮತ್ತು ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟ ರಚನೆ : ಅಧ್ಯಕ್ಷರಾಗಿ ತೋಟೆರ ನವೀನ ಕುಮಾರಿ ಆಯ್ಕೆ*
ಇತ್ತೀಚಿನ ಸುದ್ದಿಗಳು

*ಮಕ್ಕಂದೂರು ಮತ್ತು ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟ ರಚನೆ : ಅಧ್ಯಕ್ಷರಾಗಿ ತೋಟೆರ ನವೀನ ಕುಮಾರಿ ಆಯ್ಕೆ*

October 25, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.25 : ಮಕ್ಕಂದೂರು ಮತ್ತು ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟ ನೂತನವಾಗಿ ರಚನೆಗೊಂಡಿದ್ದು, ಅಧ್ಯಕ್ಷರಾಗಿ ತೋಟೆರ ನವೀನ ಕುಮಾರಿ ಜಯಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ತೇಲಬೈಲು ಅಸಿಕಾ ದಿನೇಶ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಕೊಟ್ಟಗೇರಿಯನ ಕಲ್ಪನಾ ಪ್ರದೀಪ್, ಉಪಾಧ್ಯಕ್ಷರಾಗಿ ಕುಂಬುಗೌಡನ ಕವಿತಾ ಸುನಿಲ್, ಸಹಕಾರ್ಯದರ್ಶಿಯಾಗಿ ಮಳ್ಳನ ಅನಿತಾ ವಿಜಯಕುಮಾರ್, ಸಂಘಟನಾ ಕಾರ್ಯದರ್ಶಿಯಾಗಿ ಕುಡೆಕಲ್ಲು ಸವಿತಾ ಸಂತೋಷ್ ಹಾಗೂ ಕುಂಬುಗೌಡನ ನಿಶ್ಚಲ್ ಜಗದೀಶ್ ನೇಮಕಗೊಂಡರು.
ಸದಸ್ಯರಾಗಿ ಲಕ್ಕಪನ ಸೌಮ್ಯ ವಿಜೇತ, ಹಿರೇಗೌಡನ ಚಲನ ತೀರ್ಥಕುಮಾರ್, ಕೋಳಿಬೈಲು ಅನಿತಾ ರಂಜು, ಮಳ್ಳನ ಭವ್ಯ ವೀರೇಂದ್ರ, ಕುಂಬುಗೌಡನ ಜಿಜಾ ಹೇಮಂತ್, ತೇಲಬೈಲು ದಿವ್ಯ ಡೆನಿಲ್, ಮಾನಡ್ಕ ಹಿತಾ ದಯಾನಂದ, ಅಣ್ಣಚ್ಚಿರ ರೇಣುಕಾ ಸತೀಶ್, ಹೊಸೊಕ್ಲು ಜಯಶ್ರೀ ಪ್ರವೀಣ, ಗೌರವ ಸಲಹೆಗಾರರಾಗಿ ಅಣ್ಣಚ್ಚಿರ ಪ್ರಮೀಳ, ತೋಟೆರ ಪದ್ಮಾವತಿ ಕೆಂಚಪ್ಪ, ಕುಂಬುಗೌಡನ ಜಲಜಾ ವಿನೋದ್ ಕುಮಾರ್ ಆಯ್ಕೆಯಾದರು.
*ಸಭೆ* ಮಕ್ಕಂದೂರು ಮತ್ತು ಮುಕ್ಕೋಡ್ಲು ಗೌಡ ಸಮಾಜದ ಅಧ್ಯಕ್ಷ ಲಕ್ಕಪ್ಪನ ಹರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿ ಸರ್ವರ ಅನುಮೋದನೆಯೊಂದಿಗೆ ನೂತನ ಗೌಡ ಮಹಿಳಾ ಒಕ್ಕೂಟವನ್ನು ರಚಿಸಲಾಯಿತು. ಮಾರ್ಗದರ್ಶಕರು ಹಾಗೂ ಕೊಡಗು ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕರಾದ ಪುದಿಯನೆರವನ ರೇವತಿ ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಒಕ್ಕೂಟ ರಚನೆ, ಅದರ ಕಾರ್ಯವೈಖರಿ ಮತ್ತು ಉದ್ದೇಶದ ಬಗ್ಗೆ ವಿವರಿಸಿದರು. ಎಲ್ಲರ ಸಹಕಾರದಿಂದ ಮಾತ್ರ ಒಂದು ಸಂಸ್ಥೆ ಬೆಳೆಯಲು ಸಾಧ್ಯ. ಪರಸ್ಪರ ಹೊಂದಾಣಿಕೆಯಿಂದ, ಒಗ್ಗಟ್ಟಿನಿಂದ ಗೌಡ ಮಹಿಳಾ ಒಕ್ಕೂಟವನ್ನು ನಡೆಸಿಕೊಂಡು ಹೋಗಲು ತಮ್ಮ ಬೆಂಬಲ ಇರುವುದಾಗಿ ತಿಳಿಸಿದರು. ಮಕ್ಕಂದೂರು ಮತ್ತು ಮುಕ್ಕೋಡ್ಲು ಗೌಡ ಸಮಾಜದ ಅಧ್ಯಕ್ಷ ಲಕ್ಕಪ್ಪನ ಹರೀಶ್ ಅವರು ಸಲಹೆ ಸೂಚನೆಗಳನ್ನು ನೀಡಿ, ಮಹಿಳಾ ಒಕ್ಕೂಟಕ್ಕೆ ಗೌಡ ಸಮಾಜದ ಬೆಂಬಲವಿದೆ ಎಂದರು. ಗೌಡ ಸಮಾಜದ ಉಪಾಧ್ಯಕ್ಷ ಕೊಟ್ಟಕೇರಿಯನ ಪ್ರದೀಪ್ ಮಾತನಾಡಿ ನೂತನ ಒಕ್ಕೂಟಕ್ಕೆ ಶುಭ ಹಾರೈಸಿ, ಸಲಹೆ ನೀಡಿದರು. ಮಾರ್ಗದರ್ಶಕರು ಹಾಗೂ ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಮೂಟೇರ ಪುಷ್ಪಾವತಿ ರಮೇಶ್ ಉಪಸ್ಥಿತರಿದ್ದರು. ಕುಂಬುಗೌಡನ ಕವಿತಾ ಸುನಿಲ್ ಪ್ರಾರ್ಥಿಸಿ, ತೋಟೆರ ನವೀನ ಕುಮಾರಿ ಜಯಪ್ರಕಾಶ್ ಸ್ವಾಗತಿಸಿ, ಕುಂಬುಗೌಡನ ಲೇಖಾ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಗೋಲ್ಡನ್ ಬುಕ್ ಆಫ್ ರೆಕಾರ್ಡ್ : ಅ.28 ರಂದು ಯೋಗಪಟು ಸಿಂಚನಳಿಂದ ಯೋಗಾಸನಗಳ ಪ್ರದರ್ಶನ*
Next Article *ಬುದ್ಧ, ಬಸವ, ಡಾ.ಅಂಬೇಡ್ಕರ್ ಚಿಂತನೆ ಸಾಕಾರಗೊಳ್ಳಲು ಪ್ರತಿಯೊಬ್ಬರು ವಿದ್ಯಾವಂತರಾಗಬೇಕು : ಕೊಡಗು ವಿವಿ ಕುಲಪತಿ ಅಶೋಕ ಸಂಗಪ್ಪ ಆಲೂರ ಕರೆ*

Recommended: Website design development company services in Mangalore Forex Trading Teacher in India

Related Posts

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

ಮಡಿಕೇರಿ, NEWS DESK ಫೆ.12 : ನಗರದ ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ…

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.