Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಹಾತೂರಿನಲ್ಲಿ ಅಭಿನಂದನಾ ಕಾರ್ಯಕ್ರಮ : ಸಮಾಜದ ಏಳಿಗೆಗೆ ಮಹಿಳೆಯರು ಶ್ರಮಿಸಲಿ : ಶಾಸಕ ಎ.ಎಸ್.ಪೊನ್ನಣ್ಣ ಕರೆ*
ಇತ್ತೀಚಿನ ಸುದ್ದಿಗಳು

*ಹಾತೂರಿನಲ್ಲಿ ಅಭಿನಂದನಾ ಕಾರ್ಯಕ್ರಮ : ಸಮಾಜದ ಏಳಿಗೆಗೆ ಮಹಿಳೆಯರು ಶ್ರಮಿಸಲಿ : ಶಾಸಕ ಎ.ಎಸ್.ಪೊನ್ನಣ್ಣ ಕರೆ*

October 28, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.28 NEWS DESK : ಯಾವುದೇ ಸಮಾಜ ಅಭಿವೃದ್ಧಿ ಹೊಂದಬೇಕೆಂದರೆ ಅಲ್ಲಿಯ ಮಹಿಳೆಯರು ಎಲ್ಲಾ ರಂಗದಲ್ಲೂ ಸಕ್ರಿಯರಾಗಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಏಳಿಗೆಗೆ ಶ್ರಮಿಸುವಂತಾಗಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದರು. ಹಾತೂರು ಭಗವತಿ ಯುವತಿ ಮಂಡಳಿ ವತಿಯಿಂದ ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ  ಅಭಿನಂದನಾ ಕಾರ್ಯಕ್ರಮದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇಂದಿನ ಕಾರ್ಯಕ್ರಮದ ಮುಖ್ಯ ಕೇಂದ್ರ ಬಿಂದು ದಾನಿಗಳಾದ ಗಿಣಿ ಗಣಪತಿಯವರಾಗಿದ್ದಾರೆ. ತಾವು ದುಡಿದ ಹಣದಲ್ಲಿ ಒಂದು ಭಾಗವನ್ನು ಸಾಮಾಜಿಕ ಕಳಕಳಿಯಿಂದ ದಾನ ಮಾಡುವುದು ಎಲ್ಲರಿಗೂ ಮಾದರಿ ಎಂದು ಬಣ್ಣಿಸಿದರು. ಇವರ ಈ ಕಾರ್ಯ ಇತರರಿಗೂ ಸ್ಪೂರ್ತಿಯಾಗಲಿ ಎಂದು ಕರೆ ನೀಡಿದರು. ಜನತೆ ತನಗೆ ಕೊಟ್ಟ ಅಧಿಕಾರದ ಸದ್ಬಳಕೆ ಆಗಬೇಕೆಂದರೆ ಜನಸಾಮಾನ್ಯರ ಕಷ್ಟ ನಷ್ಟಗಳಿಗೆ ಸ್ಪಂದಿಸುವುದು ತನ್ನ ಕರ್ತವ್ಯವಾಗಿದೆ ಎಂದು ಹೇಳಿದರು.  ಭಗವತಿ ಯುವತಿ ಮಂಡಳಿಯವರು ಹಲವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಜನಪರವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದು ನಾಡಿನ ಇತರ ಮಹಿಳೆಯರಿಗೂ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಕೋಡಂದೇರ ಬಾಂಡ್ ಗಣಪತಿ, ಗ್ರಾಮ ಪಂಚಾಯತಿ ಅಧ್ಯಕ್ಷರು ಕೊಕ್ಕಂಡ ನಮಿತ ಬಿದ್ದಪ್ಪ, ಉಪಾಧ್ಯಕ್ಷರು ಕುಲಚಂಡ ಎಸ್ ಚಿಣ್ಣಪ್ಪ, ಚಂದ್ರಶೇಖರ್, ಕೊಂಗಂಡ ಗಿರಿಜಾ ಪೊನ್ನಮ್ಮ, ದೊಡ್ಡಮನೆ ಭೋಜಮ್ಮ, ಕೊಂಗೇಪಂಡ ಸುಶೀಲಾ ಮಾಚಯ್ಯ, ಗ್ರಾಮ ಪಂಚಾಯಿತಿ ಸದಸ್ಯರು ಕೊಕ್ಕಂಡ ಗಿಣಿ ಗಣಪತಿ, ಹಾತೂರು ಭಗವತಿ ಯುವತಿ ಮಂಡಳಿಯ ಅಧ್ಯಕ್ಷರು ಕೊಕ್ಕಂಡ ರೂಪಾ ಭೀಮಯ್ಯ, ಕಾರ್ಯದರ್ಶಿ ಕುಪ್ಪಂಡ ಮಲಾ ಪೂವಮ್ಮ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ಥಳೀಯ ದಾನಿಗಳಾದ ಗಿಣಿ ಗಣಪತಿಯವರು, ತಮ್ಮ ವೈಯುಕ್ತಿಕ ಧನ ಸಹಾಯವನ್ನು ಹಾತೂರು ಶಾಲೆಗೆ ಹಾಗೂ ಕೆಲವು ಫಲಾನುಭವಿಗಳಿಗೆ ವೈಯಕ್ತಿಕವಾಗಿ ನೀಡಿದರು.

 

Share. Facebook Twitter Pinterest LinkedIn Tumblr Email WhatsApp
Previous Article*ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಪತ್ತಾಲೋಧಿ ಆರಾಧನೆ ಉತ್ಸವ ಸಂಪನ್ನ*
Next Article *ಪೊನ್ನಂಪೇಟೆಯಲ್ಲಿ ಕ್ರೀಡಾ ವಸತಿ ನಿಲಯಕ್ಕೆ ಚಾಲನೆ*

Related Posts

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು k ಕಲೋತ್ಸವ…

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.