Facebook Twitter WhatsApp Email Telegram Copy Link ಮಡಿಕೇರಿ ಅ.29 NEWS DESK : ವಿರಾಜಪೇಟೆ ನಿವಾಸಿ ಕಲಾವಿದರಾದ ಸಾಧಿಕ್ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿದರು. ಇದೇ ಸಂದರ್ಭ ಶಾಸಕರ ತಂದೆಯವರಾದ ದಿವಂಗತ ಎ.ಕೆ.ಸುಬ್ಬಯ್ಯ ಅವರ ಚಿತ್ರವನ್ನು ಗೌರವಾರ್ಥವಾಗಿ ನೀಡಿದರು.
*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*ಮಾರ್ಚ್ 16, 2026
*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*ಮಾರ್ಚ್ 15, 2026