Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನ*
ಇತ್ತೀಚಿನ ಸುದ್ದಿಗಳು

*ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನ*

October 29, 20251 Min Read
Share
Facebook Twitter LinkedIn Pinterest WhatsApp Email

ಮಡಿಕೇರಿ ಅ.29 NEWS DESK : ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ.  ವಿವಿಧ ಮಾಧ್ಯಮ ಸಂಸ್ಥೆಗಳು ದತ್ತಿನಿದಿ ಪ್ರಶಸ್ತಿಗಳನ್ನು ಸ್ಥಾಪಿಸಿದ್ದು, ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ʼಅಭಿಮಾನಿ ಪ್ರಶಸ್ತಿʼ, ಮೈಸೂರಿನ ʼಮೈಸೂರು ದಿಗಂತʼ ಪತ್ರಿಕಾ ಸಂಸ್ಥೆಯು ʼ‘ಮಾನವೀಯ ಸಮಸ್ಯೆʼಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ʼಮೈಸೂರು ದಿಗಂತ ಪ್ರಶಸ್ತಿʼ, ಬೆಂಗಳೂರಿನ ಅಭಿಮನ್ಯು ಪತ್ರಿಕೆ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ ʼಅಭಿಮನ್ಯು ಪ್ರಶಸ್ತಿʼ, ಬೆಂಗಳೂರಿನ ʼಪ್ರಜಾ ಸಂದೇಶʼ ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ ʼಪ್ರಜಾ ಸಂದೇಶ ದತ್ತಿ ಪ್ರಶಸ್ತಿʼಗಳನ್ನು ಸ್ಥಾಪಿಸಿವೆ. ಈ ದತ್ತಿ ಪ್ರಶಸ್ತಿಗಳು ತಲಾ 10,000/- (ಹತ್ತು ಸಾವಿರ) ರೂ .ನಗದು ಬಹುಮಾನ ಒಳಗೊಂಡಿವೆ. ಆಸಕ್ತ ಪತ್ರಕರ್ತರು 2025ರ ಜನವರಿ 1 ರಿಂದ 2025ರ ಅಕ್ಟೋಬರ್‌ 25ರ ವರೆಗೆ ಪ್ರಕಟವಾಗಿರುವ ತಮ್ಮ ಒಂದು ಲೇಖನ – ವರದಿಯನ್ನು ಕಳುಹಿಸಬಹುದು. ಕನ್ನಡ ದೈನಿಕ- ಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಹೆಸರು (ಬೈಲೈನ್) ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಅವಕಾಶ. ಲೇಖನ-ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು. ಲೇಖನ ವರದಿಗಳ ಲಕೋಟೆಯಲ್ಲಿ ಯಾವ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುತ್ತಿರುವುದು ಎಂಬುದನ್ನು ‘ಅಭಿಮಾನಿ ಪ್ರಶಸ್ತಿ- 2025’, ‘ಮೈಸೂರು ದಿಗಂತ ಪ್ರಶಸ್ತಿ-2025’, “ಅಭಿಮನ್ಯು ಪ್ರಶಸ್ತಿ-2025” ಹಾಗೂ ʼಪ್ರಜಾ ಸಂದೇಶ ದತ್ತಿ ಪ್ರಶಸ್ತಿ-2025ʼ ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಇದೇ ನವೆಂಬರ್‌ 12ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು.

 

Share. Facebook Twitter Pinterest LinkedIn Tumblr Email WhatsApp
Previous Article*ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ ವಿಧಿಸಲಾಗಿದೆ : ವಿ.ಎಸ್.ಉಗ್ರಪ್ಪ*
Next Article *ಅಂಬಾಲಾ ವಾಯುನೆಲೆಗೆ ದ್ರೌಪದಿ ಮುರ್ಮು ಭೇಟಿ : ರಾಫೆಲ್ ನಲ್ಲಿ ಹಾರಾಟ ನಡೆಸಿ ದಾಖಲೆ ನಿರ್ಮಿಸಿದ ರಾಷ್ಟ್ರಪತಿ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.