Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಅಸ್ತಿತ್ವಕ್ಕೆ : ನೂತನ ಅಧ್ಯಕ್ಷರಾಗಿ ಪೊನ್ನಂಪೇಟೆಯ ಆಲೀರ ರಶೀದ್ ಆಯ್ಕೆ*
ಇತ್ತೀಚಿನ ಸುದ್ದಿಗಳು

*ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಅಸ್ತಿತ್ವಕ್ಕೆ : ನೂತನ ಅಧ್ಯಕ್ಷರಾಗಿ ಪೊನ್ನಂಪೇಟೆಯ ಆಲೀರ ರಶೀದ್ ಆಯ್ಕೆ*

October 29, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಪೊನ್ನಂಪೇಟೆ ಅ.29 NEWS DESK : ಕ್ರೀಡಾ ಚಟುವಟಿಕೆಗಳ ಆಯೋಜನೆ ಮತ್ತು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಸಂಬಂಧಿಸಿದಂತೆ ಮಾತ್ರ ಸೀಮಿತವಾಗಿ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿಯನ್ನು (ಕೆ.ಎಂ.ಎಸ್. ಎ.) ನೂತನವಾಗಿ ಅಸ್ತಿತ್ವಕ್ಕೆ ತರಲಾಗಿದೆ. ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷರಾಗಿರುವ ಆಲೀರ ರಶೀದ್ ಅವರು ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.  ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಸ್ಥಾಪನೆ ಕುರಿತು ವಿರಾಜಪೇಟೆಯಲ್ಲಿ ನಡೆದ ರಚನಾ ಸಭೆಯಲ್ಲಿ ಈ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ಅಕಾಡೆಮಿಯ ಪ್ರಧಾನ ಕಾರ್ಯದರ್ಶಿಗಳಾಗಿ ಹಿರಿಯ ಕ್ರೀಡಾಪಟು ಕೊಟ್ಟೋಳಿ ಗ್ರಾಮದ ಮೀತಲತಂಡ ಎಂ.ಇಸ್ಮಾಯಿಲ್ ಮತ್ತು ಕೋಶಾಧಿಕಾರಿಗಳಾಗಿ ಕಾಟ್ರಕೊಲ್ಲಿಯ ಆಲೀರ ಎ.ಅಬ್ದುಲ್ ಅಜ್ಹೀಜ್ಹ್ ಅವರನ್ನು ಸಭೆ ಅವಿರೋಧವಾಗಿ ಆಯ್ಕೆಗೊಳಿಸಿತು. ಉಳಿದಂತೆ ಅಕಾಡೆಮಿಯ ಉಪಾಧ್ಯಕ್ಷರುಗಳಾಗಿ ವಿರಾಜಪೇಟೆಯ ಕೇಂಗೋಟಂಡ ಎಸ್. ಸೂಫಿ, ಕುಂಜಿಲದ ಕುಂಡಂಡ ಎ. ರಜ್ಹಾಕ್, ಜಂಟಿ ಕಾರ್ಯದರ್ಶಿಗಳಾಗಿ ಕೊಳಕೇರಿಯ ಕಣ್ಣಪ್ಪಣೆ ವೈ.ಅಶ್ರಫ್ ಹಾಗೂ ಕ್ರೀಡಾ ಸಂಚಾಲಕರಾಗಿ ಕೊಂಡಂಗೇರಿಯ ಕತ್ತಣಿರ ಹೆಚ್. ಅಬ್ದುಲ್ ರಹಿಮಾನ್ (ಅಂದಾಯಿ) ಅವರು ಅವಿರೋಧವಾಗಿ ನೇಮಕಗೊಂಡಿದ್ದಾರೆ.  ಅಕಾಡೆಮಿಯ ನಿರ್ದೇಶಕರುಗಳಾಗಿ ಎಡಪಾಲದ ಕುಪ್ಪೋಡಂಡ ಎ ಅಬ್ದುಲ್ ರಶೀದ್, ಕಾಟ್ರಕೊಲ್ಲಿಯ ಆಲೀರ ಹುಸೈನ್, ಐಮಂಗಲದ ಕೋಳುಮಂಡ ಎಸ್. ರಫೀಕ್, ಹುದೂರಿನ ಪುಂಜೆರ ಹೆಚ್. ಅಬ್ದುಲ್ಲ, ಹಳ್ಳಿಗಟ್ಟಿನ ಚಿಮ್ಮಿಚ್ಚಿರ ಕೆ. ಅಬ್ದುಲ್ಲ ಮತ್ತು ಕಾಟ್ರಕೊಲ್ಲಿಯ ಅಕ್ಕಳತಂಡ ಎ. ಶಫೀಕ್ ಅವರನ್ನು ಸಭೆ ಅವಿರೋಧವಾಗಿ ನೇಮಕಗೊಳಿಸಿ ಅಕಾಡೆಮಿಯ ಕಾರ್ಯ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ಸೂಚಿಸಿತು. ಈ ಕುರಿತು ಮಾತನಾಡಿರುವ ನೂತನ ಅಧ್ಯಕ್ಷರಾದ ಆಲೀರ ರಶೀದ್, ಅಕಾಡೆಮಿಗೆ ಅಗತ್ಯವಿರುವ ಸೂಕ್ತವಾದ ಲಾಂಛನವನ್ನು ಕ್ರೀಡಾ ತಜ್ಞರ ತಂಡವೊoದು ವಿನ್ಯಾಸಗೊಳಿಸುತ್ತಿದೆ. ಈ ಕಾರ್ಯ ಪೂರ್ಣಗೊಂಡ ಕೂಡಲೇ ಮೊದಲ ಕಾರ್ಯಕ್ರಮವಾಗಿ ಲಾಂಛನವನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಾಗುವುದು. ನಂತರ ಅಕಾಡೆಮಿಯ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

 

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಆನ್ಸ್ ಫೆಸ್ಟ್ 2k25 : ವಿದ್ಯಾಸಂಸ್ಥೆಗಳ ನಡುವೆ ಪರಸ್ಪರ ಬಾಂಧವ್ಯವಿರಬೇಕು : ರೆ.ಫಾ.ಮದಲೈ ಮುತ್ತು*
Next Article *ಜಿಲ್ಲಾ ಮಟ್ಟದ ಆನ್ಸ್ ಫೆಸ್ಟ್ 2k25 : ಸಮಗ್ರ ಚಾಂಪಿಯನ್ ಟ್ರೋಫಿಯನ್ನು ಮುಡಿಗೇರಿಸಿಕೊಂಡ ಪೊನ್ನಂಪೇಟೆ ಕೂರ್ಗ್ ಇನ್ಸ್ಟಿಟ್ಯೂಟ್ ಪಿ.ಯು ಕಾಲೇಜು*

Related Posts

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು k ಕಲೋತ್ಸವ…

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.