Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಲಯನ್ಸ್ ಗೆ 60ರ ಸಂಭ್ರಮ : ಜಿಲ್ಲಾ ರಾಜ್ಯಪಾಲರ ಭೇಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಲಯನ್ಸ್ ಗೆ 60ರ ಸಂಭ್ರಮ : ಜಿಲ್ಲಾ ರಾಜ್ಯಪಾಲರ ಭೇಟಿ*

ಅಕ್ಟೋಬರ್ 31, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.31 : ಕಳೆದ 60 ವರ್ಷಗಳಿಂದ ಸಮಾಜಮುಖಿಯಾಗಿ ನಿರಂತರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮಡಿಕೇರಿ ಲಯನ್ಸ್ ಸಂಸ್ಥೆ ವಜ್ರ ಮಹೋತ್ಸವ ಸಮಾರಂಭವನ್ನು ಆಚರಿಸಿಕೊಂಡಿತು. ಲಯನ್ಸ್ ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್  ಶೆಣೈ ಅವರು ಅಧಿಕೃತ ಭೇಟಿ ನೀಡಿ ಸಂಸ್ಥೆಯ ಬೆಳವಣಿಗೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಮಡಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ರಾಜ್ಯಪಾಲರು ಲಯನ್ಸ್ ಸಂಸ್ಥೆಯಲ್ಲಿ ಅನುಭವಿಗಳು ಹಾಗೂ ಹಿರಿಯ ಸದಸ್ಯರು ವಿವಿಧ ಸ್ಥಾನಗಳನ್ನು ಅಲಂಕರಿಸಿದ್ದು, ಈ ವಯಸ್ಸಿನಲ್ಲೂ   ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯವೆಂದರು.
ಮಡಿಕೇರಿ ಸೇರಿದಂತೆ ಸುಂಟಿಕೊಪ್ಪ, ಕುಶಾಲನಗರ ಮತ್ತು ಸೋಮವಾರಪೇಟೆ ಲಯನ್ಸ್ ಸಂಸ್ಥೆಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಮಾಜಕ್ಕೆ ಮಾದರಿಯಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
*ಸನ್ಮಾನ*
ಸ್ಥಾಪಕ ಕಾರ್ಯದರ್ಶಿ ದಿವಂಗತ ಲಯನ್ ಕೊಡಂದೇರ ಎಂ.ಬೋಪಯ್ಯ ಅವರನ್ನು ಸ್ಮರಿಸುತ್ತಾ ಮರಣೋತ್ತರ ಉಲ್ಲೇಖದೊಂದಿಗೆ ಅವರ ಪುತ್ರಿ   ಪಟ್ಟಮಾಡ ಕವಿತಾ ಮುತ್ತಣ್ಣ ಅವರನ್ನು ಸನ್ಮಾನಿಸಲಾಯಿತು. ವಜ್ರ ಮಹೋತ್ಸವದ ಅಂಗವಾಗಿ ಮಡಿಕೇರಿ ಲಯನ್ಸ್  ಸಂಸ್ಥೆಯ ಎಲ್ಲಾ ಮಾಜಿ ಅಧ್ಯಕ್ಷರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು,
ಮಡಿಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಬಿ.ಮದನ್ ಮಾದಯ್ಯ, ಕುಶಾಲನಗರ ಲಯನ್ಸ್ ಕ್ಲಬ್ ಅಧ್ಯಕ್ಷ ನಾರಾಯಣ್, ಸೋಮವಾರಪೇಟೆ ಲಯನ್ಸ್ ಅಧ್ಯಕ್ಷ  ರಾಮಶೆಟ್ಟಿ,  ಸುಂಟಿಕೊಪ್ಪ ಲಯನ್ಸ್ ಅಧ್ಯಕ್ಷ ರಕ್ಷಿತ್ ಚೆಟ್ಟಿಮಾಡ, ಮಡಿಕೇರಿ ಸಂಸ್ಥೆಯ  ಕಾರ್ಯದರ್ಶಿ ಕೆ.ಮಧುಕರ್, ಖಚಾಂಚಿ ಕೆ.ಕೆ.ದಾಮೋದರ್, ಪ್ರಾಂತೀಯ ಅಧ್ಯಕ್ಷ ಡಾ.ಪಂಚಮ್ ತಿಮ್ಮಯ್ಯ, ಕಾರ್ಯದರ್ಶಿ ಲಯನ್ ಚಂದ್ರೇಗೌಡ, ಹೆಚ್ಚುವರಿ ಕೋಶಾಧಿಕಾರಿ ಲಯನ್ ಬಿ.ಬಿ.ಅಶೋಕ್ ಕುಮಾರ್, ಲಯನ್ಸ್ ಜಿಲ್ಲೆ 317 ಡಿ ಇದರ ಉಪರಾಜ್ಯಪಾಲ ಲಯನ್ ಗೋವರ್ಧನ್ ಶೆಟ್ಟಿ, ಜಿಲ್ಲಾ ರಾಯಭಾರಿ ಮೋಹನ್ ದಾಸ್, ಪ್ರಾಂತೀಯ ರಾಯಭಾರಿ ನವೀನ್ ಅಂಬೆಕಲ್ಲು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದೇ ಸಂದರ್ಭ ಅಂಗನವಾಡಿ ಕೇಂದ್ರಕ್ಕೆ ಲಯನ್ಸ್ ವತಿಯಿಂದ 10 ಕುರ್ಚಿಗಳನ್ನು ಉಚಿತವಾಗಿ ನೀಡಲಾಯಿತು.
ಗೀತಾ ಮಧುಕರ್ ಹಾಗೂ ಬಳಗ ಪ್ರಾರ್ಥಿಸಿದರು. ಅಂಜಲಿ ಯಶೋಧರ್ ಪೂಜಾರಿ ಜಿಲ್ಲಾ ರಾಜ್ಯಪಾಲರ ಪರಿಚಯ ಮಾಡಿದರು. ಎಂ.ಎ.ನಿರಂಜನ್ 60 ವರ್ಷಗಳ ಲಯನ್ಸ್ ಇತಿಹಾಸವನ್ನು ಸ್ಮರಿಸಿದರು. ಕಾರ್ಯದರ್ಶಿ ಮಧುಕರ್ ಕೆ. ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.