ಮಡಿಕೇರಿ NEWS DESK ನ.2 : 70ನೇ ಕನ್ನಡ ರಾಜ್ಯೋತ್ಸವ ಹಾಗೂ ಮಾಜಿ ಸಚಿವ, ಅರಕಲಗೋಡು ಶಾಶಕ ಎ.ಮಂಜು ಅವರ ಜನ್ಮ ದಿನಾಚರಣೆ ಸಂಭ್ರಮದಿಂದ ನಡೆಯಿತು. ಮಡಿಕೇರಿ ಶಾಸಕ ಹಾಗೂ ಎ.ಮಂಜು ಅವರ ಪುತ್ರ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಜನ್ಮ ದಿನಾಚರಣೆ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಿತು. ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಸಂಗೀತ ಗಮನ ಸೆಳೆಯಿತು. ದಿವ್ಯಾ ಮಂತರ್ ಗೌಡ ಮತ್ತಿತರರು ಉಪಸ್ಥಿತರಿದ್ದು ಎ.ಮಂಜು ಅವರಿಗೆ ಶುಭ ಕೋರಿದರು.











