Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೂಡಿಗೆ : ಉಚಿತ ವಿವಿಧ ತರಬೇತಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಕೂಡಿಗೆ : ಉಚಿತ ವಿವಿಧ ತರಬೇತಿಗೆ ಅರ್ಜಿ ಆಹ್ವಾನ*

November 3, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ನ.3 NEWS DESK : ಕೂಡಿಗೆ ಯೂನಿಯನ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಯುವಕ ಯುವತಿಯರಿಗೆ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ ಸ್ವ-ಉದ್ಯೋಗ ತರಬೇತಿಗಳನ್ನು ನೀಡಲಾಗುತ್ತಿದೆ.  ಅರ್ಜಿ ಸಲ್ಲಿಸಲು 18 ರಿಂದ 50 ವರ್ಷ ವಯೋಮಿತಿಯೊಳಗಿನ ಯುವಕ -ಯುವತಿಯರಿಗೆ ಮಾತ್ರ ಅವಕಾಶವಿದ್ದು, ಅರ್ಜಿ ಸಲ್ಲಿಸಬಹುದು. ನ.26 ರಿಂದ ಡಿ.26ರ ವರೆಗೆ ಮಹಿಳೆಯರ ಹೊಲಿಗೆ ತರಬೇತಿ 31 ದಿನಗಳು, ಡಿ.1 ರಿಂದ ಡಿ.30 ರ ವರೆಗೆ ಉಚಿತ ಮೊಬೈಲ್ ರಿಪೇರಿ ತರಬೇತಿ 30 ದಿನಗಳು, ಡಿ.15 ರಿಂದ 26 ರವರೆಗೆ ಉಚಿತ ಫಾಸ್ಟ್ ಫುಡ್ ತಯಾರಿಕೆ ತರಬೇತಿ 12 ದಿನಗಳು ಹಾಗೂ ಜ.15 ರಿಂದ ಫೆ.18 ರವರೆಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ 35 ದಿನಗಳ ಕಾಲ ತರಬೇತಿ ನೀಡಲಾಗುತ್ತದೆ. ಆಸಕ್ತಿ ಇರುವವರು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆಮಾಡಿ ಎಂದು ಸಂಸ್ಥೆಯ ನಿರ್ದೇಶಕ ಪ್ರಕಾಶ್ ಕುಮಾರ್ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ 9686406181, 9449402081, 8618471801, 9900142602. ಸಂಪರ್ಕಿಸಲು ಕೋರಲಾಗಿದೆ.

 

 

Share. Facebook Twitter Pinterest LinkedIn Tumblr Email WhatsApp
Previous Article*ಸೋಮವಾರಪೇಟೆಯಲ್ಲಿ ರೈತರ ಬೃಹತ್ ಪ್ರತಿಭಟನೆ : ರಸ್ತೆತಡೆ ನಡೆಸಿ ಅಸಮಾಧಾನ*
Next Article *ಚಿಕ್ಕ‌ಅಳುವಾರ ಜ್ಞಾನ ಕಾವೇರಿ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ : ಇಂದಿನ ಯುವ ಪೀಳಿಗೆಯ ಕೈಯಲ್ಲಿ ‌ಕರ್ನಾಟಕದ ನಾಳೆ ಇದೆ : ಪ್ರೊ.ಅಶೋಕ ಸಂಗಪ್ಪ ಆಲೂರ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.