Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮೈಸೂರಿನಲ್ಲಿ ದೇವರಾಜ ಅರಸು ಅವರ ಪ್ರತಿಮೆ ಅನಾವರಣ : ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು

*ಮೈಸೂರಿನಲ್ಲಿ ದೇವರಾಜ ಅರಸು ಅವರ ಪ್ರತಿಮೆ ಅನಾವರಣ : ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ*

November 3, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.3 NEWS DESK : ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ. ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತುವಂತೆ ಮಾಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. ಅರಸು ಅವರು ತಳ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸಿದರು. ಆ ಅವಕಾಶಗಳಿಂದ ಬಹಳ ಮಂದಿ ಸಮಾಜದ ಮುಖ್ಯವಾಹಿನಿಗೆ ಬಂದರು. ಸುದೀರ್ಘ ಅವಧಿಯ ಕಾಲ ಮುಖ್ಯಮಂತ್ರಿಗಳಾಗಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸಿದ್ದರು. ಬಹುಸಂಖ್ಯಾತ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದ್ದರಿಂದ ಅಸಮಾನತೆ ಸೃಷ್ಟಿಯಾಗಿದೆ. ನಮ್ಮ ಸರ್ಕಾರ ಅಸಮಾನತೆ ನಿವಾರಿಸಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಜನಪರ, ಸಾಮಾಜಿಕ ನ್ಯಾಯದ ಪರ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದೆ. ಶಿಕ್ಷಣ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಎಲ್ಲರಲ್ಲೂ ಪ್ರತಿಭೆ ಇದೆ. ಅಂಬೇಡ್ಕರ್ ಮತ್ತು ವಾಲ್ಮೀಕಿ, ವ್ಯಾಸರು ಇದಕ್ಕೆ ಉದಾಹರಣೆ. ನಮ್ಮ ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣ ಆಗಿದ್ದು ಅರಸು ಅವರ ಕಾಲದಲ್ಲಿ. ಇದರ ಸುವರ್ಣ ಸಂಭ್ರಮ ಮಾಡಿದ್ದು ನಮ್ಮ ಸರ್ಕಾರ ಎನ್ನುವುದು ಹೆಮ್ಮೆಯ ವಿಷಯ ಎಂದರು.

 

Share. Facebook Twitter Pinterest LinkedIn Tumblr Email WhatsApp
Previous Article*ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ : ಕನ್ನಡ ನಾಡು ನುಡಿ ಉಳಿಸಿ ಬೆಳೆಸುವಲ್ಲಿ ಎಲ್ಲರೂ ಶ್ರಮಿಸಬೇಕು : ಗೀತಾ ಮಂದಣ್ಣ*
Next Article *ಸೋಮವಾರಪೇಟೆಯಲ್ಲಿ ಮಕ್ಕಳ ಸಂಸತ್ತು ಕಾರ್ಯಕ್ರಮ : ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಮುಖ್ಯ : ಸುಮನಾ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.