Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
  • *ಸಣ್ಣ ಪ್ರಮಾಣದ ಬೆಟ್ಟ ಕುಸಿತ*
  • *ಸೋಮವಾರಪೇಟೆ ಕಾರು-ಆಟೋ ನಿಲ್ದಾಣ ಮೇಲ್ಛಾವಣಿ ನಿರ್ಮಾಣಕ್ಕೆ ಶಾಸಕ ಮಂತರ್ ಗೌಡ ಭೂಮಿಪೂಜೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚಿಕಿತ್ಸೆಗೆ ಸಹಕರಿಸಿದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಧನ್ಯವಾದ ಅರ್ಪಿಸಿದ ರಾಮಚಂದ್ರಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚಿಕಿತ್ಸೆಗೆ ಸಹಕರಿಸಿದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಧನ್ಯವಾದ ಅರ್ಪಿಸಿದ ರಾಮಚಂದ್ರಪ್ಪ*

ನವೆಂಬರ್ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.3 NEWS DESK : ಅವಕಾಡೊ ಹಣ್ಣು ಕುಯ್ಯುವ ವೇಳೆ ಮರದಿಂದ ಬಿದ್ದು, ಸೊಂಟದ ಮೂಳೆ ಮುರಿದು ತೀವ್ರ ತೊಂದರೆಯಿಂದ ನರಳುತ್ತಿದ್ದ ಕೂಲಿ ಕಾರ್ಮಿಕ ರಾಮಚಂದ್ರಪ್ಪ ಅವರು ಗುಣಮುಖರಾಗಿದ್ದು, ಚಿಕಿತ್ಸೆಗೆ ಸಹಕರಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.   ಆರೋಗ್ಯದ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದ್ದ ಸಂದರ್ಭ ಪಾಲಿಬೆಟ್ಟದ  ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗಣೇಶ್ ಚೆನ್ನಯನಕೋಟೆ ಅವರು ತಕ್ಷಣವೇ ಮೈಸೂರು ಕೆ.ಆರ್. ಆಸ್ಪತ್ರೆಯಲ್ಲಿ ದಾಖಲಿಸಿದರು. ವೈದ್ಯರು ಶಸ್ತ್ರಚಿಕಿತ್ಸೆಗೆ ಸುಮಾರು ರೂ.3 ಲಕ್ಷ ವೆಚ್ಚ ಬರುವುದಾಗಿ ತಿಳಿಸಿದರು. ಈ ಬಗ್ಗೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮಾಹಿತಿ ನೀಡಿದ ಮೇರೆಗೆ ಶಾಸಕರು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ , ಕೆ.ಆರ್.ಆಸ್ಪತ್ರೆಯ ನಿರ್ದೇಶಕರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ತಕ್ಷಣವೇ ತಮ್ಮ ಕಾರ್ಯದರ್ಶಿಗಳ ಮೂಲಕ ಶಿಫಾರಸು ಪತ್ರ ನೀಡಿ, ಸರ್ಕಾರದ ಸಹಾಯದಡಿ 3 ಲಕ್ಷ ರೂಪಾಯಿಗಳ ವೆಚ್ಚದ ಉಚಿತ ಶಸ್ತ್ರಚಿಕಿತ್ಸೆ ನಡೆಸಿ ಕೊಡುವಲ್ಲಿ ಮಾನವೀಯತೆ ಮೆರೆದಿದ್ದಾರೆ. ಇಂದು ರಾಮಚಂದ್ರಪ್ಪ ಸಂಪೂರ್ಣ ಗುಣಮುಖರಾಗಿದ್ದು, ನಡೆಯುವಂತಾಗಿದೆ. ತಮ್ಮ ಆರೋಗ್ಯವನ್ನ ಉಳಿಸಿದ, ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗಣೇಶ್ ಚೆನ್ನಯನಕೋಟೆ, ಕಾಂಗ್ರೆಸ್ ಪಕ್ಷದ ಮುಖಂಡರಾದ ಸಣ್ಣುವಂಡ ರತ್ನ ಸುಬ್ಬಯ್ಯ, ಮಾಳೇಟಿರ ಸಾಬು ಕಾಳಪ್ಪ ಹಾಗೂ ಪಕ್ಷದ ಕಾರ್ಯಕರ್ತರಾದ ಮಿಲನ್ ಸುಬ್ಬಯ್ಯ, ದರ್ಶನ್, ರತನ್ ಭೀಮಯ್ಯ ಅವರೊಂದಿಗೆ ವಿರಾಜಪೇಟೆಯ ಶಾಸಕರ ಗೃಹ ಕಛೇರಿಗೆ ಬಂದು ಮಾಲಾರ್ಪಣೆ ಮಾಡಿ ಧನ್ಯವಾದ ಸಲ್ಲಿಸಿದರು.

 

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.1 NEWS DESK : ವಿರಾಜಪೇಟೆ ತಾಲೂಕು ಕಣ್ಣಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟೈಲರಿಂಗ್ ವೃತ್ತಿಯನ್ನು ನಿರ್ವಹಿಸುತ್ತಿರುವ ಸುನಂದ…

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026

*ಸೋಮವಾರಪೇಟೆ ಕಾರು-ಆಟೋ ನಿಲ್ದಾಣ ಮೇಲ್ಛಾವಣಿ ನಿರ್ಮಾಣಕ್ಕೆ ಶಾಸಕ ಮಂತರ್ ಗೌಡ ಭೂಮಿಪೂಜೆ*

ಸೆಪ್ಟೆಂಬರ್ 1, 2026

*ಮುಂದಿನ ವಾರದಿಂದ ಮಾನವ–ವನ್ಯಜೀವಿ ಸಂಘರ್ಷದ ಕುರಿತು ಸಭೆ : ಡಾ.ಮಂತರ್‌ಗೌಡ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.