Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಕಥಾನ್ ಸ್ಪರ್ಧೆ ಅನ್ವೇಶಣ್-2025 : ನೈಜ ಜಗತ್ತಿನ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದೇ ಇಂಜಿನಿಯರಿಂಗ್ : ಡಾ.ವೇಣುಗೋಪಾಲ್*
ಇತ್ತೀಚಿನ ಸುದ್ದಿಗಳು

*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಕಥಾನ್ ಸ್ಪರ್ಧೆ ಅನ್ವೇಶಣ್-2025 : ನೈಜ ಜಗತ್ತಿನ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದೇ ಇಂಜಿನಿಯರಿಂಗ್ : ಡಾ.ವೇಣುಗೋಪಾಲ್*

November 3, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಪುತ್ತೂರು ನ.3 NEWS DESK : ಇಂಜಿನಿಯರಿಂಗ್ ಎಂದರೆ ಕೇವಲ ಪ್ರೊಗ್ರಾಮಿಂಗ್ ಲ್ಯಾಂಗ್ವೇಜ್‍ಗಳನ್ನು ಕಲಿಯುವುದಲ್ಲ ಬದಲಾಗಿ ನೈಜ ಜಗತ್ತಿನ ಸಾಮಾಜಿಕ ಸಮಸ್ಯೆಗಳನ್ನು ಅರಿತುಕೊಂಡು ಅದಕ್ಕೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದೇಆಗಿದೆ ಎಂದು ಐಇಇಇ ಮಂಗಳೂರು ಉಪ ವಿಭಾಗದ ಮುಖ್ಯಸ್ಥ ಡಾ.ವೇಣುಗೋಪಾಲ್.ಪಿ.ಎಸ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಐಇಇಇ ವಿದ್ಯಾರ್ಥಿ ವಿಭಾಗ, ಐಇಇಇ ಮಂಗಳೂರು ಉಪ ವಿಭಾಗ ಮತ್ತು ಐಇಇಇ ಬೆಂಗಳೂರು ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ಉಪವಿಭಾಗ ಮಟ್ಟದ ಪ್ರಾಥಮಿಕ ಸುತ್ತಿನ ಬಹುವಿಭಾಗೀಯ ಹ್ಯಾಕಥಾನ್ ಸ್ಪರ್ಧೆ ಅನ್ವೇಶಣ್-2025 ಕ್ಕೆ ಚಾಲನೆ ನೀಡಿ ಅವರು ಮಾತಾಡಿದರು. ಗೌರವ ಅತಿಥಿಗಳಾಗಿದ್ದ ಐಇಇಇ ಮಂಗಳೂರು ಉಪ ವಿಭಾಗದ ಕಾರ್ಯದರ್ಶಿ ಡಾ.ವಿನಯ್ ಕುಮಾರ್ ಜಾಧವ್ ಮಾತನಾಡಿ, ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾದಾಗ ಅದಕ್ಕೆ ಸೃಜನಾತ್ಮಕವಾಗಿ ಉತ್ತಮ ಕಾರ್ಯತಂತ್ರದೊಂದಿಗೆ ಪರಿಹಾರಗಳನ್ನು ಕಂಡುಹಿಡಿಯಬೇಕು ಎಂದರು. ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಮಾತನಾಡಿ, ಮಂಗಳೂರು ಉಪವಿಭಾಗದಾದ್ಯಂತ 21 ಕಾಲೇಜುಗಳ 58 ತಂಡಗಳು ಇಲ್ಲಿ ಭಾಗವಹಿಸುತ್ತಿದ್ದು, ನಾವೀನ್ಯತೆ, ಸೃಜನಶೀಲತೆ ಮತ್ತು ತಾಂತ್ರಿಕ ಪರಿಣತಿಯ ಪ್ರದರ್ಶನಕ್ಕೆ ವೇದಿಕೆಯಾಗಿದೆ. ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಜ್ಞಾನ ಹೆಚ್ಚುತ್ತದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ ವಿದ್ಯಾರ್ಥಿಗಳು ಸಾಮಾಜಿಕ ಅಗತ್ಯತೆಗಳನ್ನು ಪೂರೈಸುವ ಯೋಜನೆಗಳನ್ನು ಅಭಿವೃದ್ದಿಪಡಿಸಬೇಕು ಎಂದರು. ಅವರ ಹೊಸ ಹೊಸ ಯೋಚನೆಗಳನ್ನು ಮಾನವ ಸಮುದಾಯಕ್ಕೆ ಪ್ರಯೋಜನಕಾರಿಯಾದ ಉತ್ಪನ್ನಗಳನ್ನಾಗಿ ಪರಿವರ್ತಿಸುವಲ್ಲಿ ಶ್ರಮಿಸಬೇಕು ಎಂದರು. ಕಾಲೇಜಿನ ಐಇಇಇ ಶಾಖಾ ಸಲಹೆಗಾರ್ತಿ ಡಾ.ಜೀವಿತಾ.ಬಿ.ಕೆ ಅವರ ಮಾರ್ಗದರ್ಶನದಲ್ಲಿ ಐಇಇಇ ಅಧ್ಯಾಪಕ ಸಲಹೆಗಾರ್ತಿ ಪ್ರೊ.ರಜನಿ ರೈ ಕಾರ್ಯಕ್ರಮವನ್ನು ಸಂಘಟಿಸಿದರು. ಎಂಸಿಎ ವಿಭಾಗದ ಪ್ರೊ.ನೀಮಾ ಸಹಕರಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಕಲಾಕಲರವ – ವಲಯ ಮಟ್ಟದ ಸಾಂಸ್ಕೃತಿಕ ಸ್ಪಧೆ೯ : ಸೌಹಾರ್ದತೆ, ಒಗ್ಗಟ್ಟಿಗೆ ಸಾಂಸ್ಕೃತಿಕ ಕಾಯ೯ಕ್ರಮಗಳು ಸಹಕಾರಿ : ಮೇಜರ್ ಪ್ರೊ. ಬಿ.ರಾಘವ
Next Article *ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಎನ್‍ಎಸ್‍ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.