Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ*

November 7, 20252 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ನ.7 NEWS DESK : ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರನ್ನು ಗುರುತಿಸಲು ಸರ್ಕಾರದ ನಿರ್ದೇಶನದಂತೆ ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿಯುಸಿ ಯಲ್ಲಿ ತೆರ್ಗಡೆಯಾದ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಕಂದಾಯ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ 13 ರ ಸಂಜೆ 5.30 ಗಂಟೆಯೊಳಗೆ ಅಥವಾ ಮುಂಚಿತವಾಗಿ ಅರ್ಜಿಗಳನ್ನು https://karnemakaone.kar.nic/abcd/ ನಲ್ಲಿ ಆನ್‍ಲೈನ್ ಮುಖಾಂತರ ಸಲ್ಲಿಸಲು ಸೂಚಿಸಿದೆ. ಅರ್ಜಿಯೊಂದಿಗೆ (ಆನ್‍ಲೈನ್‍ನಲ್ಲಿ) ಜನನ ಪ್ರಮಾಣ ಪತ್ರ/ ಜನ್ಮ ದಿನಾಂಕವಿರುವ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ, ತಹಶೀಲ್ದಾರರು/ ಉಪ ತಹಶೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಡೀಕರಣ ಪತ್ರ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ, ಪತಿಯ ಮರಣ ಪ್ರಮಾಣಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವುದಿಲ್ಲ), ಅಂಗವಿಕಲತೆ ಪ್ರಮಾಣ ಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವುದಿಲ್ಲ), ವಿಚ್ಛೇದಿತರಾಗಿದ್ದಲ್ಲಿ ವಿಚ್ಛೇಧನ ಪ್ರಮಾಣ ಪತ್ರ. (ನ್ಯಾಯಾಲಯದಿಂದ ವಿಚ್ಛೇಧನ ಪತ್ರ), ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿಗಳಿಂದ ಪಡೆದ ಪ್ರಮಾಣ ಪತ್ರ, ಇಲಾಖಾ ಸುಧಾರಣಾ ಸಂಸ್ಥೆ/ ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಠ 3 ವರ್ಷ ಸಂಸ್ಥೆಯಲ್ಲಿರಬೇಕು. ಹಾಗೂ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರ ಬಗ್ಗೆ ತಹಶೀಲ್ದಾರ್ ಅವರಿಂದ ಪಡೆದ ಪ್ರಮಾಣ ಪತ್ರ, ಆಧಾರ್ ಕಾರ್ಡ್/ ಮತದಾರರ ಗುರುತಿನ ಚೀಟಿ/ ರೇಷನ್ ಕಾರ್ಡ್, ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸುವುದು. ಅಭ್ಯರ್ಥಿಗಳು ಸಲ್ಲಿಸಲಾದ ಅಗತ್ಯ ದಾಖಲಾತಿಗಳಾದ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ಜಾತಿ ದೃಢೀಕರಣ ಪತ್ರಗಳು ಹಾಗೂ ಇತರೆ ದಾಖಲಾತಿಗಳು ಕ್ರಮಬದ್ದವಾಗಿದ್ದಲ್ಲಿ ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಹಾಗೂ ಬೋನಸ್ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆಯನ್ನು ನಿಯಮಾನುಸಾರ ನಿರ್ಧರಿಸಲಾಗುವುದು ಮತ್ತು ಯಾವುದೇ ಸಂದರ್ಶನ ಪ್ರಕ್ರಿಯೆ ಇರುವುದಿಲ್ಲ. ಇಲಾಖೆ ಕಾಲಕಾಲಕ್ಕೆ ಹೊರಡಿಸುವ ಆದೇಶಗಳಿಗೆ ಅನುಗುಣವಾಗಿ ಬದಲಾವಣೆ/ ಮಾರ್ಪಡಿಗೆ ಒಳಪಟ್ಟಿರುತ್ತದೆ. ನೇಮಕಾತಿಗೆ ಸಂಬಂಧಿಸಿದಂತೆ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿದೆ. ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹೆಯಾನ ರೂ.12 ಸಾವಿರ ಗೌರವಧನ ಪಾವತಿಸಲಾಗುವುದು. ಹಾಗೂ ಸಹಾಯಕಿಯರಿಗೆ ರೂ.6 ಸಾವಿರ ಗೌರವಧನ ಪಾವತಿಸಲಾಗುವುದು ಎಂದು ಮಡಿಕೇರಿ ಶಿಶು ಅಭಿವೃದ್ಧಿಯ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.

 

Share. Facebook Twitter Pinterest LinkedIn Tumblr Email WhatsApp
Previous Article*ಕಾಂತೂರು-ಮೂರ್ನಾಡಿನಲ್ಲಿ ಜಲ್ ಜೀವನ್ ಮಿಷನ್ ಯೋಜನೆ ಉದ್ಘಾಟನೆ*
Next Article *ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕಗಳ ಪದಾಧಿಕಾರಿಗಳ ಸಭೆ : ಸಮಾವೇಶ ಆಯೋಜಿಸುವ ಬಗ್ಗೆ ಚರ್ಚೆ*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.