Share Facebook Twitter LinkedIn Pinterest WhatsApp Email ಮಡಿಕೇರಿ ನ.10 NEWS DESK : ಚೆಟ್ಟಳ್ಳಿಯ ಚೇರಳ ಶ್ರೀಮಂಗಲ ಗ್ರಾಮ (ಬಕ್ಕ)ದವರಾದ ಪರ್ಲಕೋಟಿ ಪ್ರವೀಣ್(ಅಪ್ಪು -60 ) ಇಂದು ನಿಧನರಾದರು. ನ.10 ರಂದು ಮಧ್ಯಾಹ್ನ ಸ್ವಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ. ಪ್ರವೀಣ್ ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
*ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆ : ಕಾಳಸಂತೆಯಲ್ಲಿ ಅಕ್ಕಿ ಮಾರಾಟವಾಗುವುದನ್ನು ತಡೆಯಲು ಸೂಚನೆ*December 24, 2025