Share Facebook Twitter LinkedIn Pinterest WhatsApp Email ನಾಪೋಕ್ಲು ನ.10 NEWS DESK : ರಾಜಸ್ಥಾನದ ಜೈಪುರದಲ್ಲಿ ನ.25 ರಿಂದ ಆರಂಭವಾಗಲಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಮಹಿಳಾ ಹಾಕಿ ಟೂರ್ನಿಗೆ ಕರ್ನಾಟಕ ತಂಡಕ್ಕೆ ಕುಶಾಲನಗರದ ದಿಶಾ ನಿಡ್ಯಮಲೆ ಆಯ್ಕೆಯಾಗಿದ್ದಾರೆ. ಇವರು ದಿನೇಶ್ ನಿಡ್ಯಮಲೆ, ಸುಲೋಚನ ದಂಪತಿಯ ಪುತ್ರಿ. ವರದಿ : ದುಗ್ಗಳ ಸದಾನಂದ.
*ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆ : ಕಾಳಸಂತೆಯಲ್ಲಿ ಅಕ್ಕಿ ಮಾರಾಟವಾಗುವುದನ್ನು ತಡೆಯಲು ಸೂಚನೆ*December 24, 2025