ವಿರಾಜಪೇಟೆ ನ.11 NEWS DESK : ವಿರಾಜಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ನೇ ಸಾಲಿನ ಪೋಷಕ -ಶಿಕ್ಷಕರ ಸಭೆಯನ್ನು ಸಭೆಯು ನ.12 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ಸಭೆ ನಡೆಯಲಿದ್ದು, ಎಲ್ಲಾ ಪೋಷಕರು ಸಮಯಕ್ಕೆ ಸರಿಯಾಗಿ ಸಭೆಗೆ ಹಾಜರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಾಲೋಚನೆ ನಡೆಸುವಂತೆ ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.










