Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅಕ್ಕ ಪಡೆ ಯೋಜನೆಯಡಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಅಕ್ಕ ಪಡೆ ಯೋಜನೆಯಡಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ*

November 11, 20251 Min Read
Share
Facebook Twitter LinkedIn Pinterest WhatsApp Email

ಮಡಿಕೇರಿ ನ.11 NEWS DESK : ಜಿಲ್ಲೆಯಲ್ಲಿ 2025-26 ನೇ ಸಾಲಿನ “ಅಕ್ಕ ಪಡೆ” ಯೋಜನೆಯನ್ನು ಅನುಷ್ಠಾನಗೊಳಿಸಲು ಎನ್‍ಸಿಸಿ ಯಲ್ಲಿ ಪ್ರಮಾಣ ಪತ್ರ ಪಡೆದಿರುವ ಮಹಿಳಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಯಮಗಳು ಹಾಗೂ ಆಯ್ಕೆಯ ಮಾನದಂಡಗಳಿಗೆ ಒಳಪಟ್ಟು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಜಿಲ್ಲೆಯಲ್ಲಿ ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಪ್ರಾಥಮಿಕ ಉದ್ದೇಶದಿಂದ ಅನುಷ್ಠಾನಗೊಳ್ಳುತ್ತಿರುವ “ಅಕ್ಕ ಪಡೆ” ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಎನ್‍ಸಿಸಿಯಲ್ಲಿ ಸಿ ಪ್ರಮಾಣಪತ್ರ ಪಡೆದಿರುವ ದೈಹಿಕ ಸದೃಢತೆ ಹೊಂದಿರುವ, ಉತ್ತಮ ನಡವಳಿಕೆ, ಸಂವಹನ ಕಲೆ, ಕಾರ್ಯ ದಕ್ಷತೆ ಉಳ್ಳ ಮತ್ತು ಪಾಳಿಗಳಲ್ಲಿ ಕೆಲಸ ನಿರ್ವಹಿಸಲು ಸಿದ್ಧರಿರುವ 35 ರಿಂದ 45 ವರ್ಷ ಒಳಗಿರುವ 5 ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಯ ಗುತ್ತಿಗೆ ಅವಧಿ 11 ತಿಂಗಳಿಗೆ ಸೀಮಿತವಾಗಿದೆ ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇಲ್ಲಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್, 14 ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ 08272 228010 ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಯನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಅವರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ*
Next Article *ವಿಕಲಚೇತನ ವ್ಯಕ್ತಿಗಳನ್ನು ರಾಯಭಾರಿಯನ್ನಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.