Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಸದರ ಬ್ಯಾಡ್ಮಿಂಟನ್‌ ಪಂದ್ಯಾವಳಿ ಪೋಸ್ಟರ್‌ ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂಸದರ ಬ್ಯಾಡ್ಮಿಂಟನ್‌ ಪಂದ್ಯಾವಳಿ ಪೋಸ್ಟರ್‌ ಬಿಡುಗಡೆ*

ನವೆಂಬರ್ 13, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು, ನ.13 NEWS DESK : ಸಂಸದರ ಕ್ರೀಡಾ ಮಹೋತ್ಸವದ ಅಂಗವಾಗಿ ಮೈಸೂರು-ಕೊಡಗು ಸಂಸದರಾದ ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನೇತೃತ್ವದಲ್ಲಿ ನಡೆಯಲಿರುವ “ಸಂಸದರ ಕಪ್‌ ಬ್ಯಾಡ್ಮಿಂಟನ್‌ ಕಪ್‌” ಪೋಸ್ಟರ್‌ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಮೈಸೂರಿನ ಬೋಗಾದಿ ಎರಡನೇ ಹಂತದ ರಾಜರಾಜೇಶ್ವರಿ ನಗರದಲ್ಲಿರುವ ಸ್ಫೋರ್ಟ್ಸ್‌ ಪಾರ್ಕ್‌ನಲ್ಲಿ ಈ ಪಂದ್ಯಾವಳಿ ನಡೆಯಲಿದೆ. ಮೈಸೂರಿನ ಕ್ರೀಡಾಸಕ್ತರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ. ಜ್ಯೂನಿಯರ್‌, ಸೀನಿಯರ್‌ ವಿಭಾಗದಲ್ಲಿ ಪಂದ್ಯಗಳು ನಡೆಯಲಿವೆ. ಬಾಲಕ-ಬಾಲಕಿಯರಿಗಾಗಿ ಮೂರು ವಿಭಾಗದಲ್ಲಿ ಹಾಗೂ ಸೀನಿಯರ್‌ನಲ್ಲಿ ಪುರುಷರು ಮತ್ತು ಮಹಿಳೆಯರ ವಿಭಾಗದಲ್ಲಿ ಪಂದ್ಯಗಳನ್ನು ಆಯೋಜಿಸಲಾಗಿದೆ. ನ.15ರಂದು ನಡೆಯಲಿರುವ ಪಂದ್ಯಗಳಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಳ್ಳಲು ನವೆಂಬರ್‌ 14ರಂದು ಸಂಜೆ 4 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಸ್ಕೂಲ್‌ 10x, ಎಪಿಎನ್‌ ಪ್ರಾಪರ್ಟೀಸ್‌, SWISS, ರಾಜೇಂದ್ರ ಹಾರ್ಡ್‌ವೇರ್‌ ಅಂಡ್‌ ಪ್ಲೈವುಡ್‌ ಸ್ಫೋರ್‌ ಪ್ರಾಯೋಜಕತ್ವದಲ್ಲಿ ಈ ಪಂದ್ಯಾವಳಿ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ 99166 73300 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

:: ಈ ವಿಭಾಗದಲ್ಲಿ ಸ್ಪರ್ಧೆಗಳು :: 
ಜೂನಿಯರ್ಸ್ (ಪ್ರವೇಶ ಶುಲ್ಕ ₹300)
* 11 ವರ್ಷದೊಳಗಿನವರಿಗೆ ಸಿಂಗಲ್ಸ್ (ಬಾಲಕರು ಮತ್ತು ಬಾಲಕಿಯರು)
* 13 ವರ್ಷದೊಳಗಿನವರಿಗೆ ಸಿಂಗಲ್ಸ್ (ಬಾಲಕರು ಮತ್ತು ಬಾಲಕಿಯರು)
* 15 ವರ್ಷದೊಳಗಿನವರಿಗೆ ಸಿಂಗಲ್ಸ್ (ಬಾಲಕರು ಮತ್ತು ಬಾಲಕಿಯರು)
ಸೀನಿಯರ್ಸ್ (ಪ್ರವೇಶ ಶುಲ್ಕ ₹600)
* ಪುರುಷರ ಡಬಲ್ಸ್
* ಪುರುಷರ ಡಬಲ್ಸ್ 35+
* ಪುರುಷರ ಡಬಲ್ಸ್ 80+
* ಮಿಶ್ರ ಡಬಲ್ಸ್
* ಮಹಿಳೆಯರ ಜಂಬಲ್ಡ್ 60+

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.