ನಾಪೋಕ್ಲು ನ.13 NEWS DESK : ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಸಂಘದ 2024-25ರ ಸಾಲಿನ ವಾರ್ಷಿಕ ಮಹಾಸಭೆಯು ನ.16 ರಂದು ನಡೆಯಲಿದೆ. ಮಡಿಕೇರಿಯ ಬಾಲ ಭವನದಲ್ಲಿ ಸಂಘದ ಅಧ್ಯಕ್ಷ ಕೆ.ಕುಶಾಲಪ್ಪ ಮೂಲ್ಯ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಸಂಘದ ಸದಸ್ಯರು ಹಾಗೂ ಸ್ವಜಾತಿ ಬಾಂಧವರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ, ಮಹಾಸಭೆಯನ್ನು ಯಶಸ್ವಿಗೊಳಿಸುವಂತೆ ಕೊಡಗು ಜಿಲ್ಲಾ ಕುಲಾಲ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ವರದಿ : ದುಗ್ಗಳ ಸದಾನಂದ.










