Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ : ಶಿಕ್ಷಕರಿಂದ ವೈವಿಧ್ಯಮಯ ಕಾಯ೯ಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ : ಶಿಕ್ಷಕರಿಂದ ವೈವಿಧ್ಯಮಯ ಕಾಯ೯ಕ್ರಮ*

ನವೆಂಬರ್ 15, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.15 NEWS DESK : ಕೊಡಗು ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆಯು ಸಂಭ್ರಮದಿಂದ ಜರುಗಿತು. ಶಿಕ್ಷಕರೇ ಸಂಪೂರ್ಣ ಕಾರ್ಯಕ್ರಮವನ್ನು ನಿವ೯ಹಿಸಿ, ಮಕ್ಕಳಿಗೆ ಹಬ್ಬದ ಸಂಭ್ರಮವನ್ನು ನೆನಪಿಸಿದರು. ಕಲಾ, ಕ್ರೀಡೆ, ಹಾಸ್ಯ ಮತ್ತು ಸಂಭ್ರಮಗಳ ಸಂಯೋಜನೆಯಾಗಿ ಕೊಡಗು ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ ವಿದ್ಯಾಥಿ೯ಗಳಿಗೂ ಶಿಕ್ಷಕರಿಗೂ ಸ್ಮರಣೀಯ ಅನುಭವ ನೀಡಿತ್ತು.  ಶಾಲಾ ನಾಯಕ ಧಾರ್ಮಿಕ್ ಹಾಗೂ ಉಪನಾಯಕ ಶೌರ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಯ೯ಕ್ರಮದಲ್ಲಿ ಶಾಲಾ ಕೌನ್ಸಿಲ್‌ ಲೀಡರ್ ಗಳು ದೀಪ ಬೆಳಗಿಸಿದರು. ಶಿಕ್ಷಕಿ ಚಿತ್ರ ಮತ್ತು ತಂಡ ಪ್ರಸ್ತುತಪಡಿಸಿದ ಸ್ವಾಗತ ನೃತ್ಯ ಮಕ್ಕಳಲ್ಲಿ ಹೊಸ ಚೈತನ್ಯವನ್ನು ತುಂಬಿದರೆ, ಶಿಕ್ಷಕಿ ಪೊನ್ನಮ್ಮ ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸಿದ ಮಾಹಿತಿ ಪ್ರೇರಣಾದಾಯಕವಾಗಿತ್ತು. ದಾಮೋದರ್ ಗೌಡ ಹಾಗೂ ತಂಡದವರು ಪ್ರದರ್ಶಿಸಿದ ಹಾಸ್ಯನಾಟಕ ಪ್ರಮುಖ ಆಕರ್ಷಣೆಯಾಗಿ ಹಾಸ್ಯದ ಹೊನಲನ್ನೇ ಹರಿಸಿತ್ತು. ದಿವ್ಯ ಹಾಗೂ ತಂಡದ ನೃತ್ಯ ಪ್ರದರ್ಶನ ಮತ್ತು ಸಂಗೀತ ಶಿಕ್ಷಕಿ ಪ್ರತಿಭಾ ತಂಡದವರ ಗಾಯನ ಕಾರ್ಯಕ್ರಮವೂ ಮಕ್ಕಳನ್ನು ರಂಜಿಸಿದವು. ಶಾಲೆಯ ಪ್ರಾಂಶುಪಾಲರಾದ ಸುಮಿತ್ರ ಕೆ.ಎಸ್. ಹಾಗೂ ನಾಗರಾಜ್ ಅವರು ಜನಪ್ರಿಯ ಚಲನಚಿತ್ರದ ಹಾಸ್ಯ ದೃಶ್ಯವನ್ನು ಪ್ರದಶಿ೯ಸಿ ಮಕ್ಕಳನ್ನು ನಗೆಗಡಲಲ್ಲಿ ತೇಲಿಸಿದರು. ಶಾಲಾ ಆಡಳಿತ ನಿರ್ವಹಣಾಧಿಕಾರಿ ರವಿ ಪಿ “ಬೊಂಬೆ ಹೇಳುತೈತೆ ಹಾಡು ಮಕ್ಕಳನ್ನು ಮಂತ್ರಮುಗ್ಧಗೊಳಿಸಿತ್ತು. ಶಿಕ್ಷಕರಾದ ಸುಮಂತ್ ,ವೀಣಾ ಎಂ.ಎಂ. ನಿರೂಪಿಸಿದರು. ಮಕ್ಕಳಿಗಾಗಿ ವಿವಿಧ ಕ್ರೀಡಾಕೂಟಗಳೂ ಆಯೋಜಿತವಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 17, 2026: ನಗರ ಪ್ರದೇಶದ ಶ್ರೀಮಂತ ವಿದ್ಯಾರ್ಥಿಗಳಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೋಚಿಂಗ್ ಪಡೆಯಲು ಸಾಧ್ಯವಾಗದ…

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.