Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಯೋತ್ಪಾದಕ ಕೃತ್ಯವನ್ನು ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭಯೋತ್ಪಾದಕ ಕೃತ್ಯವನ್ನು ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ*

ನವೆಂಬರ್ 15, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.15 NEWS DESK : ಭಯೋತ್ಪಾದಕರಿಂದ ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣವನ್ನು ಖಂಡಿಸಿ ಹಿಂದು ಜಾಗರಣಾ ವೇದಿಕೆ ನಗರದಲ್ಲಿ ನಡೆಸಿತು. ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಹಿಂದು ಜಾಗರಣಾ ವೇದಿಕೆಯ ದಕ್ಷಿಣ ಪ್ರಾಂತ ಸದಸ್ಯ ಕುಕ್ಕೇರ ಅಜಿತ್ ಮಾತನಾಡಿ, ಭಯೋತ್ಪಾದನೆಯನ್ನು ಸಂಪೂರ್ಣವಾಗಿ ಹತ್ತಿಕ್ಕುವ ಕಾರ್ಯ ನಡೆಯಬೇಕಾಗಿದೆ. ಇಂತಹ ಭಯೋತ್ಪಾದಕ ಕೃತ್ಯಗಳನ್ನು ಮಟ್ಟ ಹಾಕುವವರೆಗೆ ಹಿಂದೂ ಸಮಾಜಕ್ಕೆ ಆತಂಕ ತಪ್ಪಿದ್ದಲ್ಲವೆಂದರು. ಈ ಹಿಂದೆ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ರಕ್ಷಣಾ ಪಡೆಗಳ ಮೇಲೆ ಕಲ್ಲುತೂರಾಟ ನಡೆಸಿದ ಸಂದರ್ಭ, ರಾಜಕೀಯ ಕಾರಣಗಳ ಹಿನ್ನೆಲೆಯಲ್ಲಿ ಅವರನ್ನು ಬಡವರು, ಉದ್ಯೋಗ ರಹಿತರು ಎಂದು ನಮ್ಮ ಸೋಗಲಾಡಿತನದ ರಾಜಕಾರಣಿಗಳು ಸಮರ್ಥಿಸಿಕೊಂಡಿದ್ದರು. ಇದೀಗ ದೆಹಲಿಯಲ್ಲಿ ನಡೆದಿರುವ ಭಯೋತ್ಪಾದಕ ಬಾಂಬ್ ಸ್ಫೋಟದ ಸಂಚು ರೂಪಿಸಿದವರೆಲ್ಲರು ಶಿಕ್ಷಣವಂತರು ಮಾತ್ರವಲ್ಲ ವೈದ್ಯರಾಗಿದ್ದಾರೆ. ಅಂದು ಭಯೋತ್ಪಾದಕರನ್ನು ಸಮರ್ಥಿಸಿಕೊಂಡವರು ಇಂದಿನ ಈ ದಾಳಿಯ ಬಗ್ಗೆ ಏನನ್ನು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಹಿಂದು ಜಾಗರಣಾ ವೇದಿಕೆಯ ಜಿಲ್ಲಾ ಸಹ ಸಂಚಾಲಕರಾದ ಚೇತನ್ ಶಾಂತಿನಿಕೇತನ, ಸುನಿಲ್, ಮಡಿಕೇರಿ ನಗರಸಭಾ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ನಗರಸಭಾ ಸದಸ್ಯರಾದ ಅರುಣ್ ಶೆಟ್ಟಿ, ಸಬಿತಾ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ತಳೂರು ಕಿಶೋರ್ ಕುಮಾರ್, ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್, ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ಮನು ಮಂಜುನಾಥ್, ಉಮಾ ಪ್ರಭು, ಕನ್ನಿಕೆ ಮೊದಲಾದವರು ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.