Share Facebook Twitter LinkedIn Pinterest WhatsApp Email ಬೆಂಗಳೂರು NEWS DESK ನ.18 : ಪೊಲೀಸ್ ಇಲಾಖೆಯ ಎಲ್ಲಾ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ ನೀಡಲಾಗಿದೆ. ಈ ಸೌಲಭ್ಯವನ್ನು ಎಲ್ಲಾ ಇಲಾಖೆಯ ನೇಮಕಾತಿಗೂ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.