

ಮೂರ್ನಾಡು ನ.19 NEWS DESK : ಶ್ರೀ ಗಜಾನನಯುವಕ ಸಂಘದ ವತಿಯಿಂದ ನ.26 ರಂದು ಸುಬ್ರಹ್ಮಣ್ಯ ಷಷ್ಠಿಯ ಪ್ರಯುಕ್ತ ಮೂರ್ನಾಡಿನ ಅಯ್ಯಪ್ಪ ದೇವಾಲಯದಲ್ಲಿ ಭಕ್ತಾಧಿಗಳು ಮತ್ತು ಸಾರ್ವಜನಿಕರಿಗೆ 3ನೇ ವರ್ಷದ ಅನ್ನ ಸಂತರ್ಪಣೆ ಸೇವೆಯನ್ನು ಕೈಗೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೊಟ್ಟಂಗಡ ನವೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಟಿ.ಸಿ. ನಾಗರಾಜ್, ಮೂರ್ನಾಡು










