ಮಡಿಕೇರಿ ನ.22 NEWS DESK : ಕೊಡಗು ಜಿಲ್ಲೆಗೆ ಆಗಮಿಸಿರುವ ರಾಜ್ಯ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸ ರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರು ಶಾಂತಪ್ಪ, ಚಂದ್ರಮೌಳಿ ಉಪಸ್ಥಿತರಿದ್ದರು.











