Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ವಿಶ್ವ ಪರಂಪರಾ ಸಪ್ತಾಹ ಸಮಾರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ವಿಶ್ವ ಪರಂಪರಾ ಸಪ್ತಾಹ ಸಮಾರೋಪ*

ನವೆಂಬರ್ 26, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮಡಿಕೇರಿ ನ.26 NEWS DESK : ಶಿಲಾ ಶಾಸನ ಶಾಖೆ ಹಾಗೂ ಉತ್ಖನನ ಶಾಖೆ ಮೈಸೂರು- ಭಾರತ ಸರಕಾರದ ಸಹಯೋಗದಲ್ಲಿ ಮಡಿಕೇರಿಯ ಕೋಟೆಯ ಸಭಾಂಗಣದಲ್ಲಿ ನ.19 ರಿಂದ 25 ರವರೆಗೆ ನಡೆದ ವಿಶ್ವ ಪರಂಪರಾ ಸಪ್ತಾಹ 2025 ಸಮಾರೋಪ ಸಮಾರಂಭ ನಡೆಯಿತು. ಪುರಾತತ್ವ ಇಲಾಖೆಯ ಶಿಲ್ಪಕಲೆಗಳ ಛಾಯಚಿತ್ರ, ಕೊಡಗಿನ ಪರಂಪರೆಯ ಛಾಯಾಚಿತ್ರ, ಪುರಾತನ ವಸ್ತುಗಳ ಪ್ರದರ್ಶನ ನಡೆದವು. ವಂದೇ ಮಾತರಂ ಮತ್ತು ಭಾರತದ ಸ್ವಾತಂತ್ರ್ಯ ಚಳವಳಿಯ ಕುರಿತು ರಸಪ್ರಶ್ನೆ ಸ್ಪರ್ಧೆ, ಶಾಲಾ‌ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಕೊಡಗಿನ ಪ್ರಾದೇಶಿಕ ಇತಿಹಾಸ ಕುರಿತು ವಿಶೇಷ ಉಪನ್ಯಾಸ, ಕೊಡಗಿನ ಜಾನಪದ ಗೀತೆಯ ಕುರಿತು ವಿಶೇಷ ಕಾರ್ಯಕ್ರಮ, ವಂದೇ ಮಾತರಂ ಸಾಮೂಹಿಕ ಗಾಯನ, ಪಾರಂಪರಿಕ ನಡಿಗೆ ಹಾಗೂ ಇತರ ಕಾರ್ಯಕ್ರಮಗಳು ಗಮನ ಸೆಳೆಯಿತು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುರಾತತ್ವ ಇಲಾಖೆಯ ನಿವೃತ್ತ ಉಪ ಮುಖ್ಯ ಪುರಾತತ್ವ ತಜ್ಞರಾದ ಡಾ.‌ನಾಯಕಂಡ ಸಿ ಪ್ರಕಾಶ್ ಭಾಗವಹಿಸಿ ಮಾತನಾಡಿದರು. ಪುರಾತತ್ವ ಇಲಾಖೆಯ ಉಪ ಮುಖ್ಯ ಪುರಾತತ್ವ ಅಭಿಯಂತರರಾದ ಗಡಮ್ ಶ್ರೀನಿವಾಸ್, ಸುನಿಲ್ ಕುಮಾರ್,ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯ ಚೊಟ್ಟೆಯಂಡ ಸಂಜು ಕಾವೇರಪ್ಪ, ಪುರಾತನ ನಾಣ್ಯ ಸಂಗ್ರಹಕ ಕೇಶವ ಮೂರ್ತಿ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದ‌ ಅಂಗವಾಗಿ ಅತಿಥಿಗಳಿಗೆ ಸನ್ಮಾನಿಸಿ‌ ಗೌರವಿಸಲಾಯಿತು.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಟಯರ್ ಸ್ಫೋಟ : ಪಿಕ್ ಅಪ್ ವಾಹನ ಪಲ್ಟಿ : ಚಾಲಕ, ಕಾರ್ಮಿಕರಿಗೆ ಗಾಯ*
Next Article *ವಿರಾಜಪೇಟೆ : ರಸ್ತೆ ದುರಸ್ತಿಗೆ ಆಗ್ರಹಿಸಿ ಬಿಎಸ್‍ಪಿಯಿಂದ ಪ್ರತಿಭಟನೆ*

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

ಹೊಸದಿಲ್ಲಿ, ಮಾರ್ಚ್ 2, 2026: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ಜಾಗತಿಕ ಆರ್ಥಿಕತೆಯನ್ನು ಅಸ್ತವ್ಯಸ್ತಗೊಳಿಸಿದ್ದು, ಭಾರತದ ಮೇಲೆ ಇದರ…

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.