Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪೋಷಕರ ಸಮಾಲೋಚನಾ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪೋಷಕರ ಸಮಾಲೋಚನಾ ಸಭೆ*

ನವೆಂಬರ್ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪುತ್ತೂರು ನ.28 NEWS DESK : ಕಾಲೇಜಿನಲ್ಲಿ ಕಲಿಯುತ್ತಿರುವ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯನ್ನು ತಿಳಿದು ಕೊಳ್ಳುವುದಕ್ಕಾಗಿ ಹೆತ್ತವರು ಅಥವಾ ಪೋಷಕರು ನಿಯಮಿತವಾಗಿ ಕಾಲೇಜಿನ ಸಂಪರ್ಕದಲ್ಲಿರುವುದು ಅವಶ್ಯಕ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಮತ್ತು ಪೇರೆಂಟ್ ರಿಲೇಶನ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಸಾವರ್ಕರ್ ಸಭಾಭವನದಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ವರ್ಷದ ವಿದ್ಯಾರ್ಥಿಗಳ ಹೆತ್ತವರ ಮತ್ತು ಪೋಷಕರ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದರು. ವಿದ್ಯಾರ್ಥಿಗಳು ಕಾಲೇಜಿನ ಚಟುವಟಿಕೆಗಳ ಬಗ್ಗೆ ಸರಿಯಾದ ಮಾಹಿತಿಯನ್ನು ನೀಡದೇ ಗೊಂದಲಗಳು ಉಂಟಾದ ಹಲವಾರು ಉದಾಹರಣೆಗಳು ನಮ್ಮ ಮುಂದಿದ್ದು, ಉಪನ್ಯಾಸಕರು, ವಿಭಾಗ ಮುಖ್ಯಸ್ಥರು ಅಥವಾ ಪ್ರಾಂಶುಪಾಲರ ಜತೆಗೆ ಚರ್ಚಿಸಿಯೇ ನೀವು ಮುಂದಡಿ ಇಡಬೇಕು ಎಂದು ಹೇಳಿದರು. ಕಾಲೇಜಿನ ಬೆಳ್ಳಿಹಬ್ಬದ ಪ್ರಯುಕ್ತ ಪಂಚವಿಂಶತಿ ಸರಣಿ ಕಾರ್ಯಕ್ರಮಗಳು ನಡೆಯುತ್ತಿವೆ ಇದರಲ್ಲಿ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಕಾಲೇಜಿನ ಆವರಣದಲ್ಲಿ ಹೊಸ ಸ್ಟಾರ್ಟ್-ಅಪ್‍ಗಳನ್ನು ಪ್ರಾರಂಭಿಸಲಾಗಿದ್ದು ಇದು ವಿದ್ಯಾರ್ಥಿಗಳಿಗೆ ಉದ್ಯಮಕ್ಕೆ ಸಂಬಂದಿಸಿದ ತಿಳುವಳಿಕೆಯನ್ನು ನೀಡುವುದಕ್ಕೆ ಸಹಕಾರಿಯಾಗುತ್ತದೆ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಮಾತನಾಡಿ ಹೊಸ ಶೈಕ್ಷಣಿಕ ಪದ್ದತಿಯ ಪ್ರಕಾರ ವಿದ್ಯಾರ್ಥಿಗಳ ಹಾಜರಾತಿ, ಆಂತರಿಕ ಮೌಲ್ಯಮಾಪನ, ಅಂಕಗಳು ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ನೀಡಿದರು. ಪೋಷಕರು, ಶಿಕ್ಷಕರು, ಸಿಬ್ಬಂದಿಗಳು ವಿದ್ಯಾರ್ಥಿಗಳು ಮತ್ತು ಸಂಸ್ಥೆ ಇದರ ನಡುವಿನ ಬಾಂಧವ್ಯವು ಗಟ್ಟಿಯಾದಷ್ಟು ಸಂಸ್ಥೆ ಬೆಳೆಯುವುದಕ್ಕೆ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜು ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭದಲ್ಲಿ ಹೆತ್ತವರ ಮತ್ತು ಪೋಷಕರ ಸಹಕಾರ ಅಗತ್ಯ ಎಂದು ಹೇಳಿದರು. ವಿದ್ಯಾರ್ಥಿಗಳ ಹೆತ್ತವರು ಮತ್ತು ಪೋಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಮತ್ತು ತಮಗಿದ್ದ ಸಂಶಯಗಳನ್ನು ನಿವಾರಿಸಿಕೊಂಡರು. ಸಭಾ ಕಾರ್ಯಕ್ರಮದ ಬಳಿಕ ತಮ್ಮ ಮಕ್ಕಳಿಗೆ ಕಲಿಸುವ ಎಲ್ಲಾ ಪ್ರಾಧ್ಯಾಪಕರ ಜತೆ ಪೋಷಕರು ಸಂವಹನವನ್ನು ನಡೆಸಿದರು. ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಟಿ.ಎಸ್.ಸುಬ್ರಮಣ್ಯ ಭಟ್, ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ, ನಿರ್ದೇಶಕರಾದ ಸತ್ಯನಾರಾಯಣ ಭಟ್ ಮತ್ತು ಮೂಲ ವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೊ. ತೇಜಸ್ವಿನಿ.ಎಲ್.ಪಿ ಸ್ವಾಗತಿಸಿದರು. ಪೇರೆಂಟ್ ರಿಲೇಶನ್ ಸೆಲ್‍ನ ಮುಖ್ಯ ಸಂಯೋಜಕಿ ಡಾ.ಶ್ವೇತಾಂಬಿಕಾ.ಪಿ ಪ್ರಸ್ತಾವನೆಗೈದರು. ಸಂಯೋಜಕಿ ಪ್ರೊ.ಶ್ರೀಶರಣ್ಯ ಯು.ಆರ್ ವಂದನಾರ್ಪಣೆಗೈದರು. ಪ್ರೊ.ಸಂಯಕ್ತ್.ಜೆ ಹಾಗೂ ಪ್ರೊ.ಶರಣ್ಯ.ಕೆ ಕಾರ್ಯಕ್ರಮ ನಿರ್ವಹಿಸಿದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.