Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ*

November 29, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link


ಮಡಿಕೇರಿ ನ.29 NEWS DESK : ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 2025-26ನೇ ಸಾಲಿನ ಶಿಷ್ಯವೇತನಕ್ಕೆ ಆಯ್ಕೆ ಪ್ರಕ್ರಿಯೆಯನ್ನು ಮೊಬೈಲ್/ ವಿಡಿಯೋ ಚಿತ್ರೀಕರಣದ ಮೂಲಕ ಈ ಕೆಳಕಂಡಂತೆ ಆಯ್ಕೆ ಮಾಡಲು ಅಕಾಡೆಮಿ ತೀರ್ಮಾನಿಸಿದೆ. ಶಿಷ್ಯವೇತನ ಅರ್ಜಿಗಳ ಬಗ್ಗೆ ಮಾಹಿತಿಯನ್ನು ಅಕಾಡೆಮಿ ಪೇಸ್ ಬುಕ್ (face book: com/ karnatakasangeetanrutyaacdemy) ಮೂಲಕ ಪಡೆದು ವೆಬ್ ಸೈಟ್ (sangeetanritya academy. karnataka.gov.in) ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಅರ್ಜಿಯನ್ನು ಆಯಾಯ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೆಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ. ಸಂದರ್ಶನದ ಬದಲಿಗೆ ಅಭ್ಯರ್ಥಿಗಳು ಇನ್ನು ಮುಂದೆ ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್/ ವಿಡಿಯೋ ಚಿತ್ರೀಕರಿಸಿ, ಪೆನ್‍ಡ್ರೈವ್‍ನಲ್ಲಿ ಅಳವಡಿಸಿ, ಪೆನ್‍ಡ್ರೈವ್‍ನೊಂದಿಗೆ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಕಾರ್ಯಾಲಯಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು.
ಈ ರೀತಿಯಾಗಿ ಬಂದ ಅರ್ಜಿಗಳನ್ನು ಆಯಾಯ ಕಲಾ ಪ್ರಕಾರಕ್ಕೆ ಅನುಗುಣವಾಗಿ ತೀರ್ಪುಗಾರರು ಅಭ್ಯರ್ಥಿಗಳು ಚಿತ್ರೀಕರಿಸಿ, ಕಳುಹಿಸಿಕೊಟ್ಟಿರುವ ಪೆನ್‍ಡ್ರೈವ್ ಅನ್ನು ಪರಿಶೀಲಿಸಿ, ಶಿಷ್ಯವೇತನಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಪಠ್ಯಕ್ರಮ ಚಿತ್ರೀಕರಿಸಿದ ಪೆನ್‍ಡ್ರೈವ್‍ನೊಂದಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್, 20 ಕೊನೆಯ ದಿನವಾಗಿದೆ. ತೀರ್ಪುಗಾರರ ತೀರ್ಮಾನವೇ ಅಂತಿಮ. ಆಸಕ್ತ ಅರ್ಹ ಕಲಾವಿದರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಹಾಗೂ ಸಿಬ್ಬಂದಿಗಳನ್ನು ಕಚೇರಿ ವೇಳೆಯಲ್ಲಿ ಭೇಟಿ ಮಾಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Articleಆವಿಷ್ಕಾರ/ ನಾವೀನ್ಯತೆ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Next Article *ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆ : ಸಹಾಯಧಕ್ಕೆ ಅರ್ಜಿ ಆಹ್ವಾನ*

Related Posts

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು k ಕಲೋತ್ಸವ…

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.