Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಎಲ್ಲರೂ ಕ್ರೀಡೆಯಲ್ಲಿ ಭಾಗಿಯಾಗಿ ಆರೋಗ್ಯ ಕಾಪಾಡಿಕೊಳ್ಳಿ: ಸಂಸದ ಯದುವೀರ್‌ ಒಡೆಯರ್‌ ಕರೆ*
ಇತ್ತೀಚಿನ ಸುದ್ದಿಗಳು

*ಎಲ್ಲರೂ ಕ್ರೀಡೆಯಲ್ಲಿ ಭಾಗಿಯಾಗಿ ಆರೋಗ್ಯ ಕಾಪಾಡಿಕೊಳ್ಳಿ: ಸಂಸದ ಯದುವೀರ್‌ ಒಡೆಯರ್‌ ಕರೆ*

December 1, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮೈಸೂರು ಡಿ.1 NEWS DESK : ಸಾಂಸ್ಕೃತಿಕ ರಾಜಧಾನಿ ಮೈಸೂರು ಕಳೆದ ಕೆಲವು ದಿನಗಳಿಂದ ಕ್ರೀಡಾ ರಾಜಧಾನಿಯಾಗಿದೆ. ನಮ್ಮ ಪ್ರಧಾನಮಂತ್ರಿಗಳ ಆಶಯದಂತೆ ನಿರಂತರವಾಗಿ ಕ್ರೀಡಾ ಸ್ಪರ್ಧೆ ಆಯೋಜಿಸುತ್ತಿದ್ದು, ಇಂದು ನಡೆದ ಹಗ್ಗ- ಜಗ್ಗಾಟ ಕ್ರೀಡೆ ಭಾರಿ ಯಶಸ್ಸು ಕಂಡಿದೆ ಹಾಗೂ ಭಾರಿ ಆಕರ್ಷಣೆ ಪಡೆದಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಸಂಸದರ ಕ್ರೀಡಾ ಮಹೋತ್ಸವದ ಫಿಟ್‌ ಯುವ ಫಾರ್‌ ವಿಕಸಿತ್‌ ಭಾರತದ ಯೋಜನೆಯಡಿ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಹಗ್ಗ-ಜಗ್ಗಾಟ ಉದ್ಘಾಟನೆ ನಂತರ ಸಂಸದರು ಮಾತನಾಡಿದರು. ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಹಳ್ಳಿ ಸೊಗಡಿನ “ಹಗ್ಗ-ಜಗ್ಗಾಟ” ಸ್ಪರ್ಧೆಯಲ್ಲಿ ಇಷ್ಟೊಂದು ಜನರು ಭಾಗವಹಿಸಿದ್ದು ನಿಜಕ್ಕೂ ಖುಷಿ ತಂದಿದೆ ಎಂದರು. ಮೈಸೂರಿನ ವಿಶ್ವವಿದ್ಯಾಲಯದ ಓವಲ್‌ ಗ್ರೌಂಡ್‌ ನಿಜಕ್ಕೂ ಇಂದು ಕ್ರೀಡಾ ಸಂಗಮಕ್ಕೆ ಸಾಕ್ಷಿಯಾಗಿತ್ತು ಎಂದು ಯದುವೀರ್ ಒಡೆಯರ್ ತಿಳಿಸಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಚಂದ್ರಕಲಾ ಮಾತನಾಡಿ, ಈ ರೀತಿಯ ಪಂದ್ಯಗಳು ಆಯೋಜನೆಗೊಂಡಿದ್ದು ಖುಷಿ ತಂದಿದೆ ಎಂದು ಸಂತಸ ಹಂಚಿಕೊಂಡರು. ಮೈಸೂರು ಸಿಟಿ ಪೊಲೀಸಿನ ಶಿವಕುಮಾರ್ ಮಾತನಾಡಿ, ಇಂಥ ಕ್ರೀಡಾಕೂಟಗಳು ನಿರಂತರ ನಡೆದರೆ ನಮ್ಮ ಊರಿನ ಪ್ರತಿಭೆಗಳಿಗೆ ಅವಕಾಶ ದೊರಕಿದಂತಾಗುತ್ತದೆ ಎಂದರು. ಮೈಸೂರು ಪ್ಯಾಂಥರ್ಸ್ ನ ರಮೇಶ್ ಮಾತನಾಡಿ, ಸಂಸದ ಯದುವೀರ್ ಒಡೆಯರ್ ನೇತೃತ್ವದಲ್ಲಿ ಸ್ಪರ್ಧೆಗಳು ಆಯೋಜನೆಗೊಳ್ಳುತ್ತಿದೆ. ಇದು ಹೀಗೆ ಮುಂದುವರಿಯಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪಂದ್ಯಾವಳಿಯಲ್ಲಿ 35ಕ್ಕೂ ಹೆಚ್ಚು ತಂಡಗಳು ಹಾಗೂ 300ಕ್ಕೂ ಹೆಚ್ಚು ಕ್ರೀಡಾಳುಗಳು ಭಾಗವಹಿಸಿದ್ದರು. ಶಾಸಕ ಶ್ರೀವತ್ಸ ಹಾಗೂ ಮಾಜಿ‌ ಶಾಸಕ ನಾಗೇಂದ್ರ, ನಿಖಿಲೇಶ್, ಕೇಬಲ್ ಮಹೇಶ್, ದಿನೇಶ್ ಗೌಡ, ರಾಕೇಶ್ ಬಟ್ಟ್, ಪೈಲ್ವಾನ್ ರವಿ, ಗೋಪಾಲ್ ಅರಸು ಉದ್ಘಾಟನಾ ಸಮಾರಂಭದ ವೇಳೆ ಹಾಜರಿದ್ದರು. :: ಬಹುಮಾನ ವಿಜೇತರು ::  ಪುರುಷರ ವಿಭಾಗ –  560 ಕೆಜಿಗಿಂತ ಕಡಿಮೆ ವಿಭಾಗದಲ್ಲಿ ಮೈಸೂರು ಪ್ಯಾಂಥರ್ಸ್ ಪ್ರಥಮ, ಯದುವೀರ್ ಬ್ರಿಗೇಡ್ ಎರಡನೇ ಸ್ಥಾನ ಪಡೆಯಿತು. 640 ಕೆಜಿಗಿಂತ ಕಡಿಮೆ ವಿಭಾಗದಲ್ಲಿ ಫೈರ್ ಫೈಟರ್ಸ್ ಪ್ರಥಮ, ಮೈಸೂರು ಸಿಟಿ ಪೊಲೀಸ್ ತಂಡ ಎರಡನೇ ಸ್ಥಾನ ಗಳಿಸಿದೆ. 720 ಕೆಜಿಗಿಂತ ಕಡಿಮೆ ತೂಕದ ವಿಭಾಗದಲ್ಲಿ ಮೈಸೂರು ಟೈಗರ್ ಪ್ರಥಮ, ಸಿಎಫ್ಒ ಝೋನ್ ಮೈಸೂರು ಫೈರ್ ಎರಡನೇ ಸ್ಥಾನ ಗಿಟ್ಟಿಸಿಕೊಂಡಿದೆ.  :: ಮಹಿಳೆಯರ ವಿಭಾಗ –  ಮಹಿಳೆಯರ ವಿಭಾಗದಲ್ಲಿ 600 ಕೆಜಿಗಿಂತ ಕಡಿಮೆ ವಿಭಾಗದಲ್ಲಿ ಮಾರಮ್ಮ ಕೊಡಗು ತಂಡ, ಮೈಸೂರು ಬಿಜೆಪಿ ಮಹಿಳಾ ಮೋರ್ಛಾ ಕ್ರಮವಾಗಿ ಮೊದಲೆರಡು ಸ್ಥಾನ ಪಡೆಯಿತು. 540 ಕೆಜಿ ಕಡಿಮೆ ತೂಕದ ವಿಭಾಗದಲ್ಲಿ ಕೂರ್ಗ್ ವಿಂಗ್ಸ್ ಪ್ರಥಮ ಹಾಗೂ ರೈನ್ ಬೋ ವಾರಿಯರ್ಸ್ ತಂಡ ಎರಡನೇ ಸ್ಥಾನ ಪಡೆಯಿತು. ಪ್ರತಿ ವಿಭಾಗದಲ್ಲಿ ವಿಜೇತ ತಂಡಗಳಿಗೆ ಟ್ರೋಫಿ, ಪದಕ, ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.

 

Share. Facebook Twitter Pinterest LinkedIn Tumblr Email WhatsApp
Previous Article*ರಾಜ್ಯಮಟ್ಟದ ಅಥ್ಲೆಟಿಕ್ಸ್ : ಕೊಡಗಿನ ಕ್ರೀಡಾಪಟುಗಳ ಸಾಧನೆ*
Next Article *ಮಡಿಕೇರಿಯಲ್ಲಿ ಏಡ್ಸ್ ಕುರಿತು ಜಾಗೃತಿ : ಏಡ್ಸ್ ನಿಮೂರ್ಲನೆಗೆ ಯುವ ಜನತೆ ಪಾತ್ರ ಮುಖ್ಯ : ಮೇಜರ್ ಪ್ರೊ.ರಾಘವ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.