Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ‘ಸುರಕ್ಷತೆ ಮೊದಲು’ ಜನಜಾಗೃತಿ ಅಭಿಯಾನ*
ಇತ್ತೀಚಿನ ಸುದ್ದಿಗಳು

*ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ‘ಸುರಕ್ಷತೆ ಮೊದಲು’ ಜನಜಾಗೃತಿ ಅಭಿಯಾನ*

December 2, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕಾರ್ಕಳ ಡಿ.2 NEWS DESK : ಪ್ರಸ್ತುತ ದಿನಮಾನಗಳಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಗ್ನಿ ಅವಘಡ, ಪ್ರಕೃತಿ ವಿಕೋಪಗಳಿಂದ ಸಂಭವಿಸಬಹುದಾದ ದುರ್ಘಟನೆಗಳಿಂದ ನಾವು ಹೇಗೆ ಸುರಕ್ಷಿತರಾಗಿ ನಮ್ಮನ್ನು ಕಾಪಾಡಿಕೊಳ್ಳಬೇಕು ಎಂಬ ಅರಿವನ್ನು ಮೂಡಿಸುವಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ‘ಸುರಕ್ಷತೆ ಮೊದಲು’ಎಂಬ ಜನಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ವೃತ್ತಿಪರ ಅಗ್ನಿಶಾಮಕ ಮತ್ತು ಸುರಕ್ಷತಾ ಅಧಿಕಾರಿಯಾದ ಸತ್ಯರಾಜ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಾತ್ಯಕ್ಷಿಕೆಗಳ ಮೂಲಕ ಸುರಕ್ಷತೆಯ ಬಗ್ಗೆ ಅರಿವನ್ನು ಮೂಡಿಸಿದರು. ಬೆಂಕಿಯಿಂದ, ನೀರಿನಿಂದ ಮತ್ತು ಅಪಘಾತಗಳು ಸಂಭವಿಸಿದಾಗ ಯಾವ ರೀತಿಯಾಗಿ ಪ್ರತಿಕ್ರಿಯೆಸಬೇಕು ಎಂಬುವುದನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿ ಭಯ ಮುಕ್ತರಾಗಿ ಅದನ್ನು ಎದುರಿಸುವಲ್ಲಿ ನಾವು ಹೇಗೆ ಸಿದ್ಧರಿರಬೇಕೆಂಬುದನ್ನು ತಿಳಿಯಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಹ ಸಂಸ್ಥಾಪಕರು ಮತ್ತು ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್, ತುರ್ತು ಸಂದರ್ಭದಲ್ಲಿ ಸರಿಯಾಗಿ ಪ್ರತಿಕ್ರಿಯಿಸಿದ್ದಲ್ಲಿ ಮಾತ್ರ ಜೀವ ಉಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ನಮಗೆ ಮುಂಜಾಗೃತ ಕ್ರಮಗಳ ಬಗ್ಗೆ ತಿಳುವಳಿಕೆ ಇರಬೇಕೆಂದು ಅಧ್ಯಕ್ಷೀಯ ನುಡಿಗಳೊಂದಿಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ಭಾಷಾ ಉಪನ್ಯಾಸಕರಾದ ಸಂತೋಷ್ ನಿರೂಪಿಸಿ, ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ನಿಂದ ಎಸ್.ಸಿ.ಸತೀಶ್‌ಗೆ ಸನ್ಮಾನ*
Next Article *ಪೊಲೀಸ್ ಕ್ರೀಡಾಕೂಟ ಸಮಾರೋಪ : ಸವಾಲನ್ನು ಸಮತೋಲನದಲ್ಲಿ ಕೊಂಡೊಯ್ಯುವ ಮನಸ್ಥಿತಿ ಕೊಂಡೊಯ್ಯುವ ಮನಸ್ಥಿತಿ ಇರಬೇಕು : ಪೊಲೀಸ್ ಮಹಾನಿರೀಕ್ಷಕ ಬೋರಲಿಂಗಯ್ಯ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.