Share Facebook Twitter LinkedIn Pinterest WhatsApp Email ಮಡಿಕೇರಿ NEWS DESK ಡಿ.2 : ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ 2025-30ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಿ.ಪಿ.ವಿಜಯ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಎಸ್.ಎಸ್.ಸುರೇಶ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಿಗೆ ಅಧಿಕ ಸ್ಥಾನ ಲಭಿಸಿತ್ತು.