ಮಡಿಕೇರಿ ಡಿ.4 NEWS DESK : ವಿರಾಜಪೇಟೆ ಐಪಿಎಲ್ ಪ್ರಿಮಿಯರ್ ಲೀಗ್ ಟಿ10 ಕ್ರೀಡಾಕೂಟದ ಲೋಗೋ ವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಬಿಡುಗಡೆಗೊಳಿಸಿ, ಆಯೋಜಕರಿಗೆ ಶುಭ ಹಾರೈಸಿದರು. ಈ ಸಂದರ್ಭ ಕ್ರೀಡಾ ಆಯೋಜಕರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.











