ಬೆಂಗಳೂರು ಡಿ.5 NEWS DESK : ಬೆಂಗಳೂರಿನ ಗಾಂಧಿನಗರದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಕೇಂದ್ರ ಕಚೇರಿಯ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶುಭ ಕೋರಿದರು. ಸಚಿವರಾದ ಎಂ.ಬಿ.ಪಾಟೀಲ್, ಚಲುವರಾಯಸ್ವಾಮಿ, ಶಾಸಕರಾದ ಆರ್.ವಿ.ದೇಶಪಾಂಡೆ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.











