Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅರೆಸೇನಾಪಡೆ ನಿವೃತ್ತ ಯೋಧರಿಂದ ಮನವಿ ಸಲ್ಲಿಕೆ : ಯೋಧರ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು

*ಅರೆಸೇನಾಪಡೆ ನಿವೃತ್ತ ಯೋಧರಿಂದ ಮನವಿ ಸಲ್ಲಿಕೆ : ಯೋಧರ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಶಾಸಕ ಡಾ.ಮಂತರ್ ಗೌಡ*

December 8, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಡಿ.8 NEWS DESK : ಕೊಡಗು ಜಿಲ್ಲೆಯ ಅರೆಸೇನಾಪಡೆ ನಿವೃತ್ತ ಯೋಧರ ಒಕ್ಕೂಟದ ವತಿಯಿಂದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡರನ್ನು ಕುಶಾಲನಗರದ ಪುರಸಭೆಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಕಳೆದ 13 ವರ್ಷಗಳಿಂದ ಮಡಿಕೇರಿಯ ಮಹದೇವಪೇಟೆಯಲ್ಲಿ ಖಾಸಗಿ ಕಟ್ಟಡದಲ್ಲಿ ವರ್ಷಕ್ಕೆ 50 ಸಾವಿರ ಬಾಡಿಗೆಯಲ್ಲಿ ಕಚೇರಿ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಅರೆಸೇನಾಪಡೆಗೆ ಸೇರಿದ ಹಾಲಿ ಮತ್ತು ಮಾಜಿ 4000 ಯೋಧರಿದ್ದೇವೆ. ನಮ್ಮಲ್ಲಿ ವಯಸ್ಸಾದ ನಿವೃತ್ತ ಯೋಧರು ಹೆಚ್ಚಿನ ಸಂಖ್ಯೆಯಲ್ಲಿದ್ದು ಕೆಲವರು ವಯೋಸಹವಾಗಿ ಸಾವನ್ನಪ್ಪುತ್ತಿದ್ದಾರೆ.  ಅವರಿಗೆ ಮರಣ ನಿಧಿ ಕೊಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕುಶಾಲನಗರದ ಮುಳ್ಳುಸೋಗೆಯ ಸರ್ವೆ ನಂಬರ್ 11/01 ರಲ್ಲಿ ಇರುವ 60 ಸೆಂಟು ಜಾಗವನ್ನು ಅರೆಸೇನಾಪಡೆ ಯೋಧರ ಒಕ್ಕೂಟಕ್ಕೆ ನೀಡುವ ಮೂಲಕ ಭವನ ಕಟ್ಟಿಕೊಳ್ಳಲು ಸರ್ಕಾರದಿಂದ ಜಾಗ ಹಾಗೂ ಸೂಕ್ತ ಅನುದಾನ ಒದಗಿಸಿಕೊಡಬೇಕು.  ಹಾಗಾದಲ್ಲಿ ವರ್ಷಕ್ಕೊಮ್ಮೆ ಪಾವತಿಸುವ ಬಾಡಿಗೆ ಹಣ ಉಳಿತಾಯವಾದರೆ, ಮಾಜಿ ಯೋಧರ ಕುಟುಂಬಗಳಿಗೆ ನೆರವು ನೀಡಲು ಅನುವಾಗಲಿದೆ ಎಂದು ಮನವಿ ಪತ್ರದ ಮೂಲಕ ಶಾಸಕರಲ್ಲಿ ಕೋರಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕ ಡಾ.ಮಂತರ್ ಗೌಡ, ದೇಶ ಸೇವೆಗೈದ ಯೋಧರ ಹಿತಾಸಕ್ತಿ ಕಾಯಬೇಕಾದುದು ಸರ್ಕಾರ ಹಾಗೂ ಸಾರ್ವಜನಿಕರ ಕರ್ತವ್ಯವಾಗಿದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುವುದಾಗಿ ಹೇಳಿದರು.  ಅಲ್ಲದೇ ಕುಶಾಲನಗರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಅವರಿಗೆ ಶಾಸಕರು ಈ ಬಗ್ಗೆ ಗಮನ ಹರಿಸಲು ಸೂಚಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಯೋಧ ದಿನೇಶ ಕುಮಾರ್, ಜೀವದ ಹಂಗು ತೊರೆದು ದೇಶ ಸೇವೆ ಗೈದು ಮನೆಗೆ ಮರಳಿರುವ ಯೋಧರ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಇಂದಿನ ಯುವಕರು ಸೇನೆಗೆ ಸೇರಲು ಹಿಂಜರಿಯುವ ಅಪಾಯವಿದೆ. ಆದ್ದರಿಂದ ಯೋಧರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಆದಷ್ಟು ಬೇಗ ಈಡೇರಿಸಬೇಕು ಎಂದರು. ಈ ಸಂದರ್ಭ ಒಕ್ಕೂಟದ ಉಪಾಧ್ಯಕ್ಷ ಪುಲಿಯಂಡ ಚೆಂಗಪ್ಪ, ಸಂಚಾಲಕರಾದ ನೂರೇರಾ ಭೀಮಯ್ಯ, ನಿರ್ದೇಶಕರಾದ ಜಿ.ಕೆ.ದಿನೇಶ್ ಕುಮಾರ್, ಹರೀಶ್ ಗೌಡ, ರವೀಂದ್ರ, ಮನೋಹರ, ಪುಟ್ಟೇಗೌಡ, ಗೋಪಾಲಕೃಷ್ಣ, ಕುಸುಮಾವತಿ, ಲೀಲಾವೇಣಿ, ಚಂದ್ರಮತಿ, ನಳಿನಿ, ಚಂದ್ರೇಗೌಡ, ಹೊನ್ನೇಗೌಡ ಇದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ*
Next Article *ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನ : ದಾದರ್ ನ ಚೈತ್ಯ ಭೂಮಿಗೆ ಹರಿದು ಬಂದ ಜನ ಸಾಗರ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.