Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ : ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ : ವಿಜೇತರ ವಿವರ*

ಡಿಸೆಂಬರ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಡಿ.8 NEWS DESK : ಕೊಡಗು ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಅಂತರಶಾಲಾ ಟೇಬಲ್ ಟೆನಿಸ್ ಚಾಂಪಿಯನ್‌ಶಿಪ್ 2025–26 ನೆರವೇರಿತು. 80 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು. ಎರಡು ವರ್ಷಗಳಿಂದ ಕೊಡಗು ವಿದ್ಯಾಲಯ ಈ ಪಂದ್ಯಾವಳಿಗೆ ಆತಿಥ್ಯ ವಹಿಸುತ್ತಿದ್ದು, ಈ ಬಾರಿ ಕೂಡ ಅದನ್ನು ಯಶಸ್ವಿಯಾಗಿ ಆಯೋಜಿಸಿತು. ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಷನ್ ಅಧ್ಯಕ್ಷ ಮಲ್ಲೆಂಗಡ ರಚನ್ ಪೊನ್ನಪ್ಪ ದೀಪ ಬೆಳಗಿಸಿ ಪಂದ್ಯಾವಳಿಯನ್ನು ಉದ್ಘಾಟಿಸಿದರು. ಟೇಬಲ್ ಟೆನಿಸ್ ಕ್ರೀಡೆ ಶಿಸ್ತು, ಏಕಾಗ್ರತೆ ಮತ್ತು ಕ್ರೀಡಾತ್ಮಕತೆಯನ್ನು ಬೆಳೆಸುವ ಕ್ರೀಡೆಯಾಗಿದೆ ಎಂದು ರಚನ್ ಪೊನ್ನಪ್ಪ ಹೇಳಿದರು. ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿದ ಶಾಲಾ ಆಡಳಿತ ಮಂಡಳಿ ನಿದೇ೯ಶಕ ಗುರುದತ್ ಸಿ. ಎಸ್. ಟೇಬಲ್ ಟೆನಿಸ್ ಮನಸ್ಸಿನ ಏಕಾಗ್ರತೆ ಮತ್ತು ಗಮನವನ್ನು ವೃದ್ಧಿಸುವ ಕ್ರೀಡೆ ಎಂದು ತಿಳಿಸಿದರು.  ಟೇಬಲ್ ಟೆನ್ನಿಸ್ ಟ್ರೈನಿಂಗ್ ಅಕಾಡೆಮಿಯ ಸಂಚಾಲಕ ಹರಿಶಂಕರ್  ಸೇರಿದಂತೆ ಅತಿಥಿಗಳಿಗೆ ಗೌರವ ಸಲ್ಲಿಸಲಾಯಿತು. ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ.ಎಸ್. ಸುಮಿತ್ರಾ, ಆಡಳಿತಾಧಿಕಾರಿ ರವಿ ಪಿ. ಶಾಲಾ ನಿರ್ವಹಣಾ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಜರಿದ್ದರು. :: ಪಂದ್ಯಾವಳಿಯ ಫಲಿತಾಂಶಗಳು  ::  14 ವಷ೯ದೊಳಗಿನ ವಿದ್ಯಾಥಿ೯ನಿಯರ ಸಿಂಗಲ್ಸ್ ವಿಭಾಗ (ಸಿಂಗಲ್ಸ್ ) – ಪ್ರಥಮ- ಅಮೃತಾ ನೀಲಮ್ಮ (ಕೊಡಗು ವಿದ್ಯಾಲಯ), ದ್ವಿತೀಯ – ಸಾಧನಾ ಕಾವೇರಮ್ಮ (ಕೊಡಗು ವಿದ್ಯಾಲಯ), 14 ವಷ೯ದೊಳಗಿನ ವಿದ್ಯಾಥಿ೯ಗಳ ಸಿಂಗಲ್ಸ್ ವಿಭಾಗ – ಪ್ರಥಮ ದೇವಾರ್ಯ ಎಂ. ವೈ. (ಮೂರ್ನಾಡು ಎಜ್ಯೂಕೇಶನಲ್ ಸೊಸೈಟಿ ಮೂರ್ನಾಡು), ದ್ವಿತೀಯ – ಗಗನ್ ಎಚ್. ಎಸ್. (ಮೋರಾರ್ಜಿ ದೆಸಾಯಿ ವಸತಿ ಶಾಲೆ ಕೂಡಿಗೆ), 18 ವಷ೯ದೊಳಗಿನ ವಿದ್ಯಾಥಿ೯ನಿಯರ ಸಿಂಗಲ್ಸ್ ವಿಭಾಗ – ಪ್ರಥಮ – ಶೀತಲ್ ಎಂ. ಎ. (ಮೋರಾರ್ಜಿ ದೆಸಾಯಿ ವಸತಿ ಶಾಲೆ ಕೂಡಿಗೆ ), ದ್ವಿತೀಯ – ಆದ್ಯಾ ಗಂಗಮ್ಮ ( ಕೊಡಗು ವಿದ್ಯಾಲಯ), 16 ವಷ೯ದೊಳಗಿನ ವಿದ್ಯಾಥಿ೯ಗಳ ಸಿಂಗಲ್ಸ್ ವಿಭಾಗ – ಪ್ರಥಮ – ಅವನೀಶ್ ಕೃಷ್ಣ ಜಿ. ಹೆಚ್. ( ಕೊಡಗು ವಿದ್ಯಾಲಯ) ,ದ್ವಿತೀಯ ಶಿಶಿರ ಜಿ. ಎಸ್. (ಸರ್ಕಾರಿ ಜೂನಿಯರ್ ಕಾಲೇಜು, ಮಡಿಕೇರಿ ), 14 ವಷ೯ದೊಳಗಿನ ಡಬಲ್ಸ್ ವಿಭಾಗ – ಪ್ರಥಮ- ಶಶಾಂಕ್ ಎಚ್. ಎಂ. ಮತ್ತು ಗಗನ್ ಎಚ್. ಎಸ್. (ಮೋರಾರ್ಜಿ ದೆಸಾಯಿ ವಸತಿ ಶಾಲೆ ಕೂಡಿಗೆ.), ದ್ವಿತೀಯ – ನಿರಂಜನ್ ಎನ್. ಮಚ್ಚು ಫೆಲಿಕ್ಸ್ ರೋನಾಲ್ಡ್ ಆರ್. (ಕೊಡಗು ವಿದ್ಯಾಲಯ) 18 ವಷ೯ದೊಳಗಿನ ವಿದ್ಯಾಥಿ೯ನಿಯರ ಡಬಲ್ಸ್ ವಿಭಾಗ – ಪ್ರಥಮ – ಶೀತಲ್ ಎಂ. ಎ. ಮತ್ತು ಪ್ರಕೃತಿ ಎಸ್. ಪಿ. (ಮೋರಾರ್ಜಿ ದೇಸಾಯಿ ವಸತಿ ಶಾಲೆ, ಕೂಡಿಗೆ), ದ್ವಿತೀಯ – ಆದ್ಯಾ ಗಂಗಮ್ಮ ಮತ್ತು ಅಮೃತಾ ನೀಲಮ್ಮ (ಕೊಡಗು ವಿದ್ಯಾಲಯ ) 16 ವಷ೯ದೊಳಗಿನ ಬಾಲಕರ ಡಬಲ್ಸ್ ವಿಭಾಗ – ಪ್ರಥಮ – ಗಗನ್ ಎಸ್. ಮತ್ತು ಕೌಶಿಕ್ ಕೆ. (ಸರ್ಕಾರಿ ಜೂನಿಯರ್ ಕಾಲೇಜು ಮಡಿಕೇರಿ ), ದ್ವಿತೀಯ – ಶಿಶಿರ ಜಿ. ಎಸ್. ಮತ್ತು ಆರೋನ್ ಎಂ. ವೈ. (ಸರ್ಕಾರಿ ಜೂನಿಯರ್ ಕಾಲೇಜು, ಮಡಿಕೇರಿ).

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಮೈಸೂರು, ಮಾ.11 NEWS DESK : ದೇಶದ ಆರ್ಥಿಕತೆ ಕೊಡುಗೆಗಳನ್ನು ನೀಡಲು ಪ್ರಮುಖ ಪಾತ್ರ ವಹಿಸುವ ನಗರಗಳ ಅಭಿವೃದ್ಧಿಗೆ ಒತ್ತು ನೀಡಲು…

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.