Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸಶಸ್ತ್ರ ಪಡೆಗಳ ಧ್ವಜ ದಿನ : ವಿರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ ಎನ್‌ಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ*
ಇತ್ತೀಚಿನ ಸುದ್ದಿಗಳು

*ಸಶಸ್ತ್ರ ಪಡೆಗಳ ಧ್ವಜ ದಿನ : ವಿರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ ಎನ್‌ಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ*

December 9, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.9 NEWS DESK : ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯ ಎನ್‌ಸಿಸಿ ಘಟಕದ ಏರ್ ವಿಂಗ್ ಹಾಗೂ ಆರ್ಮಿ ವಿಂಗ್ ಗಳ ವತಿಯಿಂದ ಸಶಸ್ತ್ರ ಪಡೆಗಳ ಧ್ವಜ ದಿನಯ ಪ್ರಯುಕ್ತ ಎನ್‌ಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ ನಡೆಯಿತು. ಸಂತ ಅನ್ನಮ್ಮ ಪ್ರೌಢಶಾಲೆಯ ಬಳಿ ವಿದ್ಯಾಸಂಸ್ಥೆ ವ್ಯವಸ್ಥಾಪಕರು ಹಾಗೂ ಸಂತ ಅನ್ನಮ್ಮ ಚರ್ಚ್ ನ ಪ್ರಧಾನ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿಮಿಕ್ ಹಾಗೂ ಎನ್‌ಸಿಸಿ ವಿಂಗ್ ಕಮಾಂಡರ್ ಆಫೀಸರ್ ಪ್ರವೀಣ್ ಕಾರ್ಯಪ್ಪ ರವರು ಈ ಜಾಥಾಕ್ಕೆ ಚಾಲನೆಯನ್ನು ನೀಡಿದರು. ನಂತರ ಮಾತನಾಡಿದ ಅವರು, ಮಕ್ಕಳಲ್ಲಿ ಧೈರ್ಯ ಮನೋಭಾವನೆ ಮೂಡಬೇಕು. ವಾಯುಮಾಲಿನ್ಯ ಹೆಚ್ಚಳವಾಗುತ್ತಿರುವ ಸಂದರ್ಭ ಅದನ್ನು ನಿಯಂತ್ರಿಸಿ ಪರಿಸರ ಸಂರಕ್ಷಣೆಗೆ ಗಮನ ನೀಡಬೇಕು. ಜೊತೆಗೆ ವಿದ್ಯಾರ್ಥಿಗಳು ಸಮಾಜದಲ್ಲಿ ಆರೋಗ್ಯ ಜಾಗೃತಿಯನ್ನು ಮೂಡಿಸಿ ಎಂದು ಕರೆ ನೀಡಿದರು. ಎನ್‌ಸಿಸಿ ವಿಂಗ್ ಕಮಾಂಡರ್ ಆಫೀಸರ್ ಪ್ರವೀಣ್ ಕಾರ್ಯಪ್ಪ ಮಾತನಾಡಿ, ಇಂದು ಸೇನಾ ವಿಭಾಗಗಳ ದ್ವಜ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿದ್ದು, ಆ ಮೂಲಕ ನಾವು ನಮ್ಮ ಸೈನಿಕರಿಗೆ ಗೌರವವನ್ನು ಸಲ್ಲಿಸುತ್ತಿದ್ದೇವೆ. ವಿದ್ಯಾರ್ಥಿಗಳು ಸೈಕಲ್ ಜಾಥದ ಮೂಲಕ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲ್ಯಾಘನೀಯ. ನಮ್ಮ ಸೈನಿಕರು ನಮ್ಮ ದೇಶದ ಹೆಮ್ಮೆಯಾಗಿದ್ದು, ಅವರ ಪರಿಶ್ರಮವನ್ನು ಗೌರವಿಸೋಣ ಎಂದು ಹೇಳಿದರು. 60ಕ್ಕೂ ಅಧಿಕ ಎನ್ ಸಿ ಸಿ ವಿದ್ಯಾರ್ಥಿಗಳನ್ನು ಒಳಗೊಂಡ ಸೈಕಲ್ ಜಾಥಾವು ವಿರಾಜಪೇಟೆ ನಗರ, ಆರ್ಜಿ ಗ್ರಾಮ – ಬೇಟೋಳಿ ರಾಮನಗರದ ಮೂಲಕ ಹೆಗ್ಗಳದ ಸ್ನೇಹ ಭವನ ವೃದ್ದಶ್ರಮವನ್ನು ತಲುಪಿತು. ರಾಮನಗರ ಅಂಗಡಿಯ ಸಮೀಪದಿಂದ ಸರ್ಕಾರಿ ಶಾಲೆಯವರೆಗೂ ಎನ್ ಸಿ ಸಿ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು.  ನಂತರ ಹೆಗ್ಗಳದ ಸ್ನೇಹ ಭವನದಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸ್ಥಳದಲ್ಲಿಯೇ ಅಡುಗೆಯನ್ನು ತಯಾರಿಸಿ ಸ್ನೇಹ ಭವನದ ಹಿರಿಯರಿಗೆ ಅಡುಗೆಯನ್ನು ಬಡಿಸಿದರು. ಹಿರಿಯರಿಗೆ ಮನೋರಂಜನ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿ ಬಂದವು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸ್ನೇಹ ಭವನದ ಹಿರಿಯರ ಯೋಗಕ್ಷೇಮವನ್ನು ವಿಚಾರಿಸುವುದರ ಮೂಲಕ ಉಭಯ ಕುಶಲೋಪರಿಯನ್ನು ನಡೆಸಿದರು. ಈ ಸಂದರ್ಭ ಮುಖ್ಯೋಪಾಧ್ಯಾಯರುಗಳಾದ ಬೆನ್ನಿ ಜೋಸೆಫ್, ಟೀನಾ ಫರ್ನಾಂಡಿಸ್, ಎನ್‌ಸಿಸಿ ಏರ್ ವಿಂಗ್ ಅಧಿಕಾರಿ ಅಬ್ದುಲ್ ಮುನೀರ್, ಆರ್ಮಿ ವಿಂಗ್ ನ ಅಧಿಕಾರಿ ಸಹನಾ, ಸಹ ಶಿಕ್ಷಕರುಗಳು, ಸಿಬ್ಬಂದಿಗಳು, ಎನ್ ಸಿ ಸಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಕೋರ್ಸ್* 
Next Article *ವಿಜ್ಞಾನ ವಸ್ತು ಪ್ರದರ್ಶನ : ಕಾವೇರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.