Share Facebook Twitter LinkedIn Pinterest WhatsApp Email ನಾಪೋಕ್ಲು ಡಿ.12 NEWS DESK : ರಾಜ್ಯ ಮಟ್ಟದ ರಿಲೆಯಲ್ಲಿ ಡಿ.ಕೆ.ಭವಿಷ್ಯ ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಲಕ್ಕೋದಲ್ಲಿ ನಡೆಯಲಿರುವ 69ನೇ ರಾಷ್ಟ್ರ ಮಟ್ಟದ 4*400 ರಿಲೆ ಆಯ್ಕೆಯಾಗಿದ್ದಾಳೆ. ಡಿ.ಕೆ.ಭವಿಷ್ಯ ದೇರಾಜೆ ಕಿರಣ್ ಹಾಗೂ ಗೀತಾ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ.
*ಮುಕೋಡ್ಲು ಹಾಗೂ ಹಮ್ಮಿಯಾಲದಲ್ಲಿ ಅರಿವು ಕಾರ್ಯಕ್ರಮ : ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು : ಪ್ರಸನ್ನ ಕುಮಾರ್*December 17, 2025