ನಾಪೋಕ್ಲು ಡಿ.13 NEWS DESK : ಚೋನಕೆರೆಯ ಮಲ್ಲಂಗೋಟು ಶ್ರೀ ಅಯ್ಯಪ್ಪ ಶಾಸ್ತ್ರವು ದೇವರ ವಾರ್ಷಿಕ ಉತ್ಸವು ಡಿ.15 ರಂದು ಜರುಗಲಿದೆ. ವಾರ್ಷಿಕ ಮಹಾಸಭೆ 15.ರಂದು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಚೇಯಕ್‍ಪೂವಂಡ ಸತೀಶ್ ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. 11 ಗಂಟೆಗೆ. ವಾರ್ಷಿಕ ಮಹಾಪೂಜೆ ಜರುಗಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿಯ ಕಾರ್ಯದರ್ಶಿ ತಮ್ಮಿ ತಿಮ್ಮಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ದುಗ್ಗಳ ಸದಾನಂದ.











