Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿದ್ಯಾಲಯದಲ್ಲಿ ವಿದ್ಯಾಥಿ೯ಗಳ ಸಂಭ್ರಮದೊಂದಿಗೆ ವಾಷಿ೯ಕ ಕ್ರೀಡಾಕೂಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿದ್ಯಾಲಯದಲ್ಲಿ ವಿದ್ಯಾಥಿ೯ಗಳ ಸಂಭ್ರಮದೊಂದಿಗೆ ವಾಷಿ೯ಕ ಕ್ರೀಡಾಕೂಟ*

ಡಿಸೆಂಬರ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.15 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ವಾಷಿ೯ಕ ಕ್ರೀಡಾಕೂಟ ವಿದ್ಯಾಥಿ೯, ಶಿಕ್ಷಕರ ಸಂಭ್ರಮದೊಂದಿಗೆ ಜರುಗಿತು.  ಕ್ರೀಡೋತ್ಸವದ ಒಲಂಪಿಕ್ ಟಾರ್ಚ್ ನ್ನು ಕೊಡಗು ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಬೆಳಗಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜು ಮಾತನಾಡಿ, ಕ್ರೀಡೆಗಳು ಶಾರೀರಿಕ ಆರೋಗ್ಯದ ಜೊತೆಗೆ ಮಾನಸಿಕ ಸ್ಥೈರ್ಯ, ಶಿಸ್ತು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಪರಿಶ್ರಮ ಹಾಗೂ ಆತ್ಮವಿಶ್ವಾಸದೊಂದಿಗೆ ಮುಂದುವರಿಯಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು. ವ್ಯಕ್ತಿತ್ವ ನಿರ್ಮಾಣದಲ್ಲಿ ಗೆಳೆಯರ ಪಾತ್ರ ಮಹತ್ವದ್ದಾಗಿದ್ದು, ವಿಫಲತೆಯನ್ನು ಧೈರ್ಯದಿಂದ ಎದುರಿಸುವುದು ನಾಯಕತ್ವದ ಪ್ರಮುಖ ಗುಣವೆಂದು ಅವರು ಅಭಿಪ್ರಾಯಪಟ್ಟರು. ಒತ್ತಡದ ಸಂದರ್ಭಗಳಲ್ಲಿ ಮನಸ್ಸಿನ ಸಮತೋಲನ ಕಾಪಾಡಿಕೊಳ್ಳಬೇಕು ಹಾಗೂ ವಿನಯವೇ ವ್ಯಕ್ತಿಯನ್ನು ಎತ್ತರಕ್ಕೆ ಕೊಂಡೊಯ್ಯುವ ಶಾಶ್ವತ ಗುಣವೆಂದೂ ಜಿಲ್ಲಾಧಿಕಾರಿ ಕಿವಿಮಾತು ಹೇಳಿದರು. ಕುಂಡ್ಲೋಳಂಡ ದಿನೇಶ್ ಕಾರ್ಯಪ್ಪ ಮಾತನಾಡಿ ಸಾಮಾಜಿಕ ಮಾಧ್ಯಮಗಳ ಪರಿಣಾಮದಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳು ಹಾಗೂ ವಿದ್ಯಾರ್ಥಿ–ಗುರುಗಳ ನಡುವಿನ ಪರಸ್ಪರ ಗೌರವದಲ್ಲಿ ಉಂಟಾಗುತ್ತಿರುವ ಕುಸಿತದ ಬಗ್ಗೆ ಗಮನ ಸೆಳೆದರು. ಶೈಕ್ಷಣಿಕ ಸಾಧನೆಯಷ್ಟೇ ಜೀವನದಲ್ಲಿ ಯಶಸ್ಸಿಗೆ ಸಾಕಾಗುವುದಿಲ್ಲ ಎಂದು ನೈಜ ಉದಾಹರಣೆಗಳ ಮೂಲಕ ವಿವರಿಸಿದ ದಿನೇಶ್ ಕಾಯ೯ಪ್ಪ , ಜೀವನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಪಾರ ಅವಕಾಶಗಳಿವೆ ಎಂದು ತಿಳಿಸಿದರು. ಉತ್ತಮ ಸ್ನೇಹಿತರ ಆಯ್ಕೆ ಹಾಗೂ ಧನಾತ್ಮಕ ಮನೋಭಾವ ಬೆಳೆಸಿಕೊಳ್ಳುವ ಅಗತ್ಯವನ್ನು ಅವರು ಪ್ರತಿಪಾದಿಸಿದರು. ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರಾ ಮಾತನಾಡಿ, ಶಿಕ್ಷಕರ ನಿಷ್ಠಾವಂತ ಸೇವೆ, ಪೋಷಕರು, ಆಡಳಿತ ಮಂಡಳಿಯ ಸಹಕಾರದಿಂದಾಗಿ ಸಮಗ್ರ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಪ್ರಶಂಸಿಸಿದರು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಗುಣಮಟ್ಟದ ಶಿಕ್ಷಣ, ಶಿಸ್ತು, ಮೌಲ್ಯಾಧಾರಿತ ಬೋಧನೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುವುದೆಂದು ಅವರು ಭರವಸೆ ನೀಡಿದರು. 2025 ರಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ವೆಂಕಟರಾಜ , ದಿನೇಶ್ ಕಾರ್ಯಪ್ಪ ನೇತ್ರಾ ಗಣಪತಿ ಬಹುಮಾನ ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಜಿಲ್ಲಾಧಿಕಾರಿಗಳು ಕ್ರೀಡಾಕೂಟ , ಫುಡ್ ಸ್ಟಾಲ್‌ಗಳ ಉದ್ಘಾಟನೆಯನ್ನು ನೆರವೇರಿಸಿದರು. ಪೋಷಕರಿಗಾಗಿ ವಿಶೇಷ ಫನ್ ಸ್ಪೋರ್ಟ್ಸ್‌ಗಳನ್ನೂ ಏರ್ಪಡಿಸಲಾಗಿತ್ತು. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ , ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಓವರ್‌ಆಲ್ ಚಾಂಪಿಯನ್ ಪ್ರಶಸ್ತಿಯನ್ನು ಬಾಪು ಗ್ರೂಪ್ ಪಡೆದುಕೊಂಡಿತು. ಶಿಕ್ಷಕಿಯರಾದ ಅಂಜನ್ ಪಿ.ಎನ್. ಸೋನಾಮುತ್ತಮ್ಮ ವಿದ್ಯಾರ್ಥಿಗಳಾದ ಯಶೀಕ ಶೆಟ್ಟಿ ಪ್ರಣವ್ ಪಿ. ನಿರೂಪಿಸಿದರು. ಅತಿಥಿಗಳ ಪರಿಚಯವನ್ನು ವಿದ್ಯಾರ್ಥಿ ತ್ರಿನಾದ್ ,ಶಿಕ್ಷಕಿ ಸೋನಾಮುತ್ತಮ್ಮ ನೆರವೇರಿಸಿದರು. ವಿದ್ಯಾಥಿ೯ಗಳಾದ ಜನ್ಯ ಸಿ.ಟಿ. ಸ್ವಾಗತಿಸಿ, ಕೌಶಲ್ ಸಿ.ಪಿ. ವಂದಿಸಿದರು. ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ಉಪಾಧ್ಯಕ್ಷೆ ಅಕಾಡೆಮಿಕ್ ಅಧ್ಯಕ್ಷೆ ಊರ್ವಶಿ ಮುದ್ದಯ್ಯ, ಕ್ರೀಡಾ ಚೇರ್‌ ಪರ್ಸನ್ ರಘು ಮಾದಪ್ಪ, ಸಲಹಾ ಮಂಡಳಿ ಸದಸ್ಯ ಕುಮಾರ್ ಸುಬ್ಬಯ್ಯ, ಕಾರ್ಯದರ್ಶಿ ಬಿ.ಎಸ್. ಪೂಣಚ್ಚ, ಸಮಿತಿ ಸದಸ್ಯರಾದ ಗುರುದತ್ತ್ ನಿಯತ ದೇವಯ್ಯ ಸೋಮಣ್ಣ,ಪ್ರಾಂಶುಪಾಲರಾದ ಸುಮಿತ್ರ ಕೆ.ಎಸ್ ಆಡಳಿತ ನಿರ್ವಹಣಾಧಿಕಾರಿ ರವಿ ಪಿ. ಮೇಜರ್ ದಾಮೋದರ್ , ಆಪರ್ಚುನಿಟಿ ಶಾಲೆಯ ಸಲಹೆಗಾರ್ತಿ ಮೀನಾ ಕಾರ್ಯಪ್ಪ, ಕಾರ್ಯದರ್ಶಿ ವೀಣಾ ಚಂಗಪ್ಪ ಸಲಹಾ ಮಂಡಳಿಯ ಸದಸ್ಯೆ ಪುಷ್ಪಾ ಕುಟ್ಟಣ್ಣ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪಥಸಂಚಲನ ಬ್ಯಾಂಡ್ ಪ್ರದಶ೯ನ, ಸ್ವಾಗತ ನೃತ್ಯ ಕಾರ್ಯಕ್ರಮಕ್ಕೆ ಮೆರಗು ನೀಡಿತು. ಕೊಡಗು ವಿದ್ಯಾಲಯದ ಆಪರ್ಚುನಿಟಿ ಶಾಲೆಯ ಮಕ್ಕಳ ನೃತ್ಯ ಪ್ರದರ್ಶನವು ಎಲ್ಲರ ಮನಸೆಳೆಯಿತು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.