Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋಫೆಸ್ಟ್’ಗೆ ಚಾಲನೆ : ವಜ್ರ ಕೇವಲ ಒಂದು ಕಲ್ಲಲ್ಲ. ಅದು ಶುದ್ಧತೆ, ಶಕ್ತಿ, ಪ್ರೇಮ ಮತ್ತು ವಿಶ್ವಾಸದ ಸಂಕೇತ : ನಳಿನಿ ಪಿ.ಶೆಟ್ಟಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋಫೆಸ್ಟ್’ಗೆ ಚಾಲನೆ : ವಜ್ರ ಕೇವಲ ಒಂದು ಕಲ್ಲಲ್ಲ. ಅದು ಶುದ್ಧತೆ, ಶಕ್ತಿ, ಪ್ರೇಮ ಮತ್ತು ವಿಶ್ವಾಸದ ಸಂಕೇತ : ನಳಿನಿ ಪಿ.ಶೆಟ್ಟಿ

ಡಿಸೆಂಬರ್ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪುತ್ತೂರು ಡಿ.16 NEWS DESK : ಪುತ್ತೂರು ನಗರದ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್‌ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ವಾರ್ಷಿಕ ವಜ್ರಾಭರಣಗಳ ವಿಶೇಷ ಉತ್ಸವ ‘ಗ್ಲೋ-ಫೆಸ್ಟ್’ಗೆ ಚಾಲನೆ ನೀಡಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಪಿ. ಶೆಟ್ಟಿ ಅವರು ಉತ್ಸವವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ವಜ್ರಾಭರಣಗಳನ್ನು ಖರೀದಿಸುವುದು ಮತ್ತು ಧರಿಸುವುದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ವಜ್ರವು ಕೇವಲ ಒಂದು ಕಲ್ಲಲ್ಲ: ಅದು ಶುದ್ಧತೆ, ಶಕ್ತಿ, ಪ್ರೇಮ ಮತ್ತು ವಿಶ್ವಾಸದ ಸಂಕೇತವಾಗಿದೆ. ಜಿ.ಎಲ್ ಆಚಾರ್ಯ ಸಂಸ್ಥೆಯು ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡು, ವೈವಿಧ್ಯಮಯ ವಿನ್ಯಾಸಗಳನ್ನು ನೀಡುವಲ್ಲಿ ಹೆಸರುವಾಸಿಯಾಗಿದೆ,” ವಜ್ರಗಳಲ್ಲಿ ಎರಡು ವಿಧಗಳಿವೆ ಜಿ.ಎಲ್ ನಲ್ಲಿ ಮಾರಟವಾಗೋದು ಪ್ರಕೃತಿಯಲ್ಲಿ ಸಿಗುವ ನೈಜ ವಜ್ರ ಅದರ ಮೌಲ್ಯ ಏರುತ್ತಲೇ ಇದೆ; ನನ್ನ ತಾಯಿ ಮದುವೆಗೆ ಮೊದಲು ಜಿ.ಎಲ್ ನಲ್ಲಿ ಖರೀದಿಸಿದ ಉಂಗುರವನ್ನು ಇವತ್ತೂ ಬದಲಿಸಲು ಬಿಡುವುದಿಲ್ಲ ಅದಕ್ಕೆ ಕಾರಣ ಇಲ್ಲಿಯ ಪ್ಯೂರಿಟಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  ನೈಜ ವಜ್ರಗಳಿಗೆ ಮಾತ್ರ ಆದ್ಯತೆ :: ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಬಿ. ಆಚಾರ್ಯ ಮಾತನಾಡಿ, “ಪ್ರಸ್ತುತ ಮಾರುಕಟ್ಟೆಯಲ್ಲಿ ನೈಜ ವಜ್ರಗಳು ಮತ್ತು ಲ್ಯಾಬ್ ತಯಾರಿತ ವಜ್ರಗಳು ಎಂಬ ಎರಡು ವಿಧಗಳಿವೆ. ಆದರೆ, ನಮ್ಮಲ್ಲಿ ಕೇವಲ ನೈಜ ವಜ್ರಗಳು ಮಾತ್ರ ಲಭ್ಯವಿವೆ. ಲ್ಯಾಬ್ ತಯಾರಿತ ವಜ್ರಗಳ ಬೆಲೆ ಕುಸಿಯುತ್ತಿದ್ದರೂ, ನೈಜ ವಜ್ರಗಳ ಮೌಲ್ಯವು ಸದಾ ಏರಿಕೆಯಾಗುತ್ತಲೇ ಇರುತ್ತದೆ. ಈ ಬಾರಿಯ ಉತ್ಸವದಲ್ಲಿ ಅತ್ಯುತ್ತಮ ವಜ್ರಾಭರಣಗಳ ಸಂಗ್ರಹದೊಂದಿಗೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತಿದೆ.” ಎಂದು ತಿಳಿಸಿದರು.  :: ಗ್ಲೋ ಫೆಸ್ಟ್’ನ ವಿಶೇಷತೆಗಳೇನು..? ::  ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7000 ವರೆಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವೈವಿಧ್ಯಮಯ ವಜ್ರಾಭರಣಗಳ ವಿನೂತನ ಸಂಗ್ರಹವಿದ್ದು, ವಜ್ರಾಭರಣಗಳು ದುಬಾರಿ ಎಂದೇ ಭಾವನೆಯಲ್ಲಿರುವ ಜನರಿಗೆ ಕೈಗೆಟಕುವ ದರದಲ್ಲೂ ವಜ್ರಾಭರಣಗಳು ಲಭ್ಯವಿದೆ. ವಜ್ರಾಭರಣದ ಬೆಲೆ ರೂ. 2500ರಿಂದ ಪ್ರಾರಂಭವಾಗುತ್ತದೆ. ಗ್ಲೋ ವಜ್ರಾಭರಣಗಳು ಅಂತರಾಷ್ಟ್ರೀಯ ಪ್ರಯೋಗಾಲಯದಿಂದ ಪ್ರಮಾಣಿಕರಿಸಲ್ಪಟ್ಟ, ಉತ್ಕೃಷ್ಟ ಶ್ರೇಣಿಯ ಮೂಗುತಿ, ಪೆಂಡೆಂಟ್, ಉಂಗುರ, ಕಿವಿಯೋಲೆ ನೆಕ್ಸಸ್, ಬಳೆಗಳ ವಿವಿಧ ವಿನ್ಯಾಸಗಳ ಅಮೋಘ ಸಂಗ್ರಹವಿದೆ. 2600ಕ್ಕೂ ಮಿಕ್ಕಿದ ಡಿಸೈನ್ ಗಳಲ್ಲಿ ಕಣ್ಮನ ಸೆಳೆಯುವ ವಜ್ರಾಭರಣಗಳ ಅಮೋಘ ಸಂಗ್ರಹವಿದ್ದು. ಎಲ್ಲಾ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ವಜ್ರಾಭರಣಗಳ ಆಯ್ಕೆ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಮರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ವಜ್ರಾಭರಣಗಳು ಸಂಗ್ರಹವಿದ್ದು ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ. ಜೊತೆಗೆ ನುರಿತ ತಜ್ಞರಿಂದ ವಜ್ರಾಭರಣಗಳ ಬಗ್ಗೆ ಸಂಪೂರ್ಣ ಮಾಹಿತಿ ಪ್ರತಿಷ್ಠಿತ ಪ್ರಮಾಣೀಕೃತ ಏಜೆನ್ಸಿಗಳಿಂದ ಧೃಡೀಕರಣಗೊಂಡ ವಜ್ರಾಭರಣಗಳ ಶ್ರೇಣಿ. ಪ್ರಮಾಣೀಕೃತ ಇಎಫ್ ಬಣ್ಣದ ಹಳೆಯ ವಜ್ರಾಭರಣಗಳ ವಿನಿಮಯ, ಮರುಖರೀದಿಯ ಗ್ಯಾರಂಟಿ, ಅಚ್ಚರಿಯ ಕೊಡುಗೆ ಹಾಗೂ ಉಡುಗೊರೆಗಳನು, ತಮ್ಮದಾಗಿಸುವ  ಸುವರ್ಣಾವಕಾಶವಿದೆ. ಮ್ಯಾನೇಜರ್ ಬಾರ್ಗವ್ ಸ್ವಾಗತಿಸಿ, ವಂದಿಸಿದರು. ಶೋರೂಂ ಮ್ಯಾನೇಜರ್ ಶೇಖ‌ರ್ ಮತ್ತು ಪುರಂದರ, ಮಾರ್ಕೆಟಿಂಗ್ ಮ್ಯಾನೇಜರ್ ಕೀರ್ತನ್ ಸಹಕರಿಸಿದರು. ಗ್ರಾಹಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಳೆದ ಹಲವು ವರ್ಷಗಳಿಂದ ಡಿಸೆಂಬರ್ ತಿಂಗಳಲ್ಲಿ ವಜ್ರಾಭರಣಗಳ ಮಹೋತ್ಸವ ಗ್ಲೋ ಪೆಸ್ಟ್ ಆಯೋಜಿಸಲಾಗುತ್ತಿದೆ. ಇದಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆತಿದೆ. ವಿವಿಧ ವಿನ್ಯಾಸದ ವಜ್ರದ ಆಭರಣಗಳು ಮಳಿಗೆಯಲ್ಲಿ ಲಭ್ಯವಿದೆ. ಜೊತೆಗೆ ತರಬೇತಿ ಪಡೆದ ಸಿಬ್ಬಂದಿಗಳಿಂದ ವಜ್ರಾಭರಣಗಳ ಮಾಹಿತಿ ಅಭಿಯಾನವು ಗ್ಲೋ ಫೆಸ್ಟ್‌ ನಲ್ಲಿದೆ. ಆ ಮೂಲಕ ಮಳಿಗೆಯಲ್ಲಿ ಪಾರದರ್ಶಕವಾಗಿ ವ್ಯವಹಾರ ನಡೆಸಲಾಗುತ್ತಿದೆ. ಫೆಸ್ಟ್ ಮೂಲಕ ಗ್ರಾಹಕರಿಗೆ ಉತ್ತಮ ದರ ಹಾಗೂ ಕೊಡುಗೆಗಳನ್ನು ನೀಡಲಾಗುತ್ತಿದೆ. ಡಿ.15ರಿಂದ ಪ್ರಾರಂಭಗೊಂಡು ಜ.15ರ ತನಕ ಗ್ಲೋ ಫೆಸ್ಟ್ ನಡೆಯಲಿದೆ. ಬಲರಾಮ ಆಚಾರ್ಯ, ಚೆಯರ್‌ಮೆನ್ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ .

 

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.