Share Facebook Twitter LinkedIn Pinterest WhatsApp Email ಮಡಿಕೇಡಿ ಡಿ.20 NEWS DESK : ನಾಪೋಕ್ಲು ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹೊದವಾಡದ ಸರ್ಕಾರಿ ಪ್ರೌಢ ಶಾಲೆ, ಪಾರಾಣೆ ಸರ್ಕಾರಿ ಪ್ರೌಢ ಶಾಲೆ ಹಾಗೂ ರಾಫೆಲ್ ಪಿ.ಯು. ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತೆ, ಮಾದಕ ದ್ರವ್ಯ ಮುಂತಾದ ವಿಚಾರಗಳ ಬಗ್ಗೆ ಕಾನೂನು ಅರಿವು ಮೂಡಿಸಿದರು.