Share Facebook Twitter LinkedIn Pinterest WhatsApp Email ಮಡಿಕೇರಿ ಡಿ.20 NEWS DESK : ಹೆರವನಾಡು ಗ್ರಾಮದ ಕಲ್ಲಂಬಿಮನೆ ರಾಜ ಎಂಬುವರರ ಮನೆಯ ಶೆಡ್‍ನಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಪಿಯೂಷ್ ಪೆರೇರ ರಕ್ಷಿಸಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.