Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಡಾ.ಕೆ.ಚಿನ್ನಪ್ಪ ಗೌಡರ ಸಂಶೋಧನಾ ಕೃತಿ ಬಿಡುಗಡೆ : ಭೂತಾರಾಧನೆ ಜಾನಪದ ಸಂಸ್ಕೃತಿಯ ಜೀವಂತ ಸಾಕ್ಷ್ಯ : ಡಾ. ಬಿ.ಎ.ವಿವೇಕ್ ರೈ*
ಇತ್ತೀಚಿನ ಸುದ್ದಿಗಳು

*ಡಾ.ಕೆ.ಚಿನ್ನಪ್ಪ ಗೌಡರ ಸಂಶೋಧನಾ ಕೃತಿ ಬಿಡುಗಡೆ : ಭೂತಾರಾಧನೆ ಜಾನಪದ ಸಂಸ್ಕೃತಿಯ ಜೀವಂತ ಸಾಕ್ಷ್ಯ : ಡಾ. ಬಿ.ಎ.ವಿವೇಕ್ ರೈ*

December 22, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕಾರ್ಕಳ ಡಿ.22 NEWS DESK : ಕರಾವಳಿಯ ಶ್ರೀಮಂತ ಜಾನಪದ ಸಂಸ್ಕೃತಿಗೆ ವೈಚಾರಿಕ ಆಯಾಮ ನೀಡುವ ಮಹತ್ವದ ಸಂಶೋಧನಾ ಕೃತಿಯಾದ “ಭೂತಾರಾಧನೆ ಮಾಯದ ನಡೆ ಜೋಗದ ನುಡಿ” ಕೃತಿಯ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಪುಸ್ತಕ ಮನೆ, ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎಲ್.ಎಫ್. ರಸ್ಕಿನ್ಹ ಸಭಾಂಗಣದಲ್ಲಿ ನಡೆಯಿತು. ಕೃತಿಯನ್ನು ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ವಿಶ್ರಾಂತ ಕುಲಪತಿಗಳಾದ ಡಾ. ಬಿ.ಎ. ವಿವೇಕ ರೈ ಅವರು ಅನಾವರಣಗೊಳಿಸಿ ಮಾತನಾಡಿ, ಭೂತಾರಾಧನೆ ಕೇವಲ ಆಚರಣೆಯಲ್ಲ. ಅದು ಸಮುದಾಯದ ಸ್ಮೃತಿ, ನಂಬಿಕೆ ಮತ್ತು ಬದುಕಿನ ದರ್ಶನ ಎಂದು ಅಭಿಪ್ರಾಯಪಟ್ಟರು. ಡಾ. ಕೆ.ಚಿನ್ನಪ್ಪ ಗೌಡರ ಈ ಕೃತಿ ಜಾನಪದ ಅಧ್ಯಯನ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲಾಗಲಿದೆ ಎಂದರು.ಕೃತಿ ಅವಲೋಕನವನ್ನು ಡಾ. ರಾಜಶೇಖರ್ ಹಳೆಮನೆ ಅವರು ನಡೆಸಿ, ಭೂತಾರಾಧನೆಯ ಆಚರಣೆ, ನುಡಿ, ನಡೆ ಮತ್ತು ಸಮಾಜದ ಒಳಹೊಮ್ಮುಗಳನ್ನು ವೈಜ್ಞಾನಿಕ ದೃಷ್ಟಿಯಿಂದ ದಾಖಲಿಸುವ ಗಂಭೀರ ಸಂಶೋಧನಾ ಕೃತಿಯಿದು ಎಂದು ಪ್ರಶಂಸಿಸಿದರು. ಡಾ.ನಾಗಪ್ಪ ಗೌಡ ಆರ್, ಅಧ್ಯಕ್ಷರು, ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಮಾತನಾಡಿ, ಭೂತಾರಾಧನೆ ಕುರಿತ ಸಂಶೋಧನೆಗಳು ಕನ್ನಡ ಸಂಸ್ಕೃತಿಯ ಬೇರುಗಳನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತವೆ ಎಂದರು. ಲೇಖಕರಾದ ಡಾ. ಕೆ.ಚಿನ್ನಪ್ಪ ಗೌಡ ಅವರು ಮಾತನಾಡಿ, ಈ ಕೃತಿ ಕ್ಷೇತ್ರ ಅಧ್ಯಯನ, ಅನುಭವ ಮತ್ತು ಸಂಶೋಧನೆಯ ಫಲವಾಗಿದ್ದು, ಭೂತಾರಾಧನೆಯ ಒಳಾರ್ಥವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಉದ್ದೇಶ ಹೊಂದಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಅಶ್ವತ್ ಎಸ್.ಎಲ್. ಸಹಸಂಸ್ಥಾಪಕರು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಅವರು ಜಾನಪದ ಸಂಸ್ಕೃತಿ ಕೇವಲ ಆಚರಣೆಯಲ್ಲ, ಅದು ಸಮುದಾಯದ ಬದುಕಿನ ಜ್ಞಾನಭಂಡಾರ. ಇಂತಹ ಸಂಶೋಧನಾ ಕೃತಿಗಳು ಆ ಜ್ಞಾನವನ್ನು ಸಮಾಜದ ಮುಂದೆ ತರುವ ಮಹತ್ವದ ಕೆಲಸ ಮಾಡುತ್ತವೆ. ಕ್ರಿಯೇಟಿವ್ ಪುಸ್ತಕ ಮನೆ ಇಂತಹ ಮೌಲ್ಯಯುತ ಕೃತಿಗಳನ್ನು ಪ್ರಕಟಿಸುವ ಮೂಲಕ ಕನ್ನಡ ಸಂಸ್ಕೃತಿಗೆ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಖ್ಯಾತ ದೈವ ನರ್ತಕರಾದ ಶೇಖರ ಪರವ, ಕಾಪುಮಜಲು ಅವರಿಗೆ ಗೌರವ ಸನ್ಮಾನ ಮಾಡಲಾಯಿತು. ಜಾನಪದ ವಿದ್ವಾಂಸ ಡಾ. ಅಶೋಕ ಆಳ್ವ ರವರು ಸನ್ಮಾನಪತ್ರ ವಾಚಿಸಿದರು. ಕ್ರಿಯೇಟಿವ್ ಪುಸ್ತಕ ಮನೆ ವತಿಯಿಂದ ಅತಿಥಿ ಅಭ್ಯಾಗತರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕರಾವಳಿ ಲೇಖಕಿಯರ – ವಾಚಕಿಯರ ಸಂಘ, ಗಿಳಿವಿಂಡು (ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ, ಮಂಗಳಗಂಗೋತ್ರಿ) ಮತ್ತು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಮಂಗಳೂರು ಕಾರ್ಯಕ್ರಮಕ್ಕೆ ಸಹಕಾರ ನೀಡಿದವು. ಸಾಹಿತ್ಯ, ಸಂಸ್ಕೃತಿ ಮತ್ತು ಜಾನಪದ ಆಸಕ್ತರಿಂದ ಸಮಾರಂಭಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಉಪನ್ಯಾಸಕರಾದ ಡಾ. ದಿನೇಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಪ್ರಿಯಾಂಕ ಸ್ವಾಗತಿಸಿ, ಡಾ.ಮಹಾಲಿಂಗ ಭಟ್ ಕೆ. ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಬೀದಿನಾಯಿಗಳ ದಾಳಿ : ಹಸು ಬಲಿ*
Next Article ಹಳೇ ತಾಲ್ಲೂಕು ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.