Share Facebook Twitter LinkedIn Pinterest WhatsApp Email ಮೈಸೂರು ಡಿ.23 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದ ಬಳಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಆದ್ಯತೆ ಮೇರೆಗೆ ಅವುಗಳನ್ನು ಪರಿಹರಿಸಿಕೊಡುವುದಾಗಿ ತಿಳಿಸಿದರು.