Facebook Twitter WhatsApp Email Telegram Copy Link ಮಡಿಕೇರಿ ಡಿ.24 NEWS DESK : ಭಾಗಮಂಡಲ ಪೊಲೀಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜು ಹಾಗೂ ಕೆವಿಜಿ ಐಟಿಐ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಅಪರಾಧ ತಡೆ ಸಂಬಂಧಿತ ಕಾನೂನು ಅರಿವು ಮೂಡಿಸಿದರು.