ಮಡಿಕೇರಿ ಡಿ.27 NEWS DESK : ಕೇಂದ್ರ ಮತ್ತು ರಾಜ್ಯ ಸರ್ಕಾರದ ಪುರಸ್ಕøತವಾದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಹಾಗೂ ವೇಗಗೊಳಿಸುವುದು(ರ್ಯಾಂಪ್) ಯೋಜನೆಯಡಿ ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಪಾಲುದಾರರಾದ ವಿವಿಧ ಇಲಾಖಾ ಅಧಿಕಾರಿಗಳಿಗೆ ಹಾಗೂ ಕೈಗಾರಿಕಾ ಸಂಘ- ಸಂಸ್ಥೆಗಳಿಗೆ know your msme eco system ಕಾರ್ಯಾಗಾರವು ಡಿ.30 ರಂದು ಬೆಳಗ್ಗೆ 10 ಗಂಟೆಗೆ ನಗರದ ಹೋಟೆಲ್ ರಾಜ್‍ದರ್ಶನ್ ಪಾರ್ಟಿ ಹಾಲ್‍ನಲ್ಲ್ಲಿ ನಡೆಯಲಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.










