Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ 27ನೇ ವಾರ್ಷಿಕ ಮಹಾಸಭೆ : ರೋಗ ನಿರೋಧಕ ಔಷಧಿಗಳ ದುರ್ಬಳಕೆ ತಡೆಗಟ್ಟಲು ಜೀವನ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ 27ನೇ ವಾರ್ಷಿಕ ಮಹಾಸಭೆ : ರೋಗ ನಿರೋಧಕ ಔಷಧಿಗಳ ದುರ್ಬಳಕೆ ತಡೆಗಟ್ಟಲು ಜೀವನ್ ಕರೆ*

ಡಿಸೆಂಬರ್ 29, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.29 NEWS DESK :  ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ 27ನೇ ವಾರ್ಷಿಕ ಮಹಾಸಭೆ ಮತ್ತು ನಿರಂತರ ಕಲಿಕಾ ಕಾರ್ಯಕ್ರಮ ಅಂಬೇಕಲ್ ಜೀವನ್ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಮಡಿಕೇರಿಯ ಕೂಟುಹೊಳೆಯಲ್ಲಿರುವ ಆಹನ್ ಹಿಲ್ಸ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸದಸ್ಯರು ನಿರಂತರ ಕಲಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿರಂತರ ಕಲಿಕಾ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಂಬೇಕಲ್ ಕುಶಾಲಪ್ಪ ಮಾತನಾಡಿ , ಔಷಧ ನಿಯಂತ್ರಣ ಇಲಾಖೆ ಸಾರ್ವಜನಿಕ ಹಿತದೃಷ್ಟಿಯಿಂದ ಹೊರ ತರುತ್ತಿರುವ ಹೊಸ ಕಾನೂನುಗಳ ಬಗ್ಗೆ ಸೂಕ್ತರೀತಿಯಲ್ಲಿ ಅರಿತುಕೊಳ್ಳುವುದರ ಮೂಲಕ ಕಾನೂನು ಪಾಲನೆ ಅತ್ಯಗತ್ಯ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ರೋಗ ನಿರೋಧಕ (Antibiotics) ಔಷಧಗಳು ದುರ್ಭಳಕೆಯಾಗುತ್ತಿರುವ ಬಗ್ಗೆ ಅಲ್ಲಲ್ಲಿ ವರದಿಗಳು ಬರುತ್ತಿದ್ದು ಆ ಬಗ್ಗೆ ಜನಜಾಗೃತಿ ಮತ್ತು ನಾರ್ಕೋಟಿಕ್ ( ಅಮಲು ಭರಿಸುವ ಔಷಧಗಳು) ಔಷಧಗಳ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಔಷಧಿ ವ್ಯಾಪಾರಸ್ಥರು ಮುಂದಾಗಬೇಕು,  ಸಾರ್ವಜನಿಕರಿಗೆ ಮತ್ತು ರೋಗಿಗಳಿಗೆ ಔಷಧ ವ್ಯಾಪಾರಿಗಳ ಬಗ್ಗೆ ನಂಬಿಕೆ ಹೆಚ್ಚಿಸುವಲ್ಲಿ ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕು ಎಂದು ಕರೆನೀಡಿದರು. ಲಿ ಔಷಧಗಳ ಹಾವಳಿಯನ್ನು ತಪ್ಪಿಸಲು ಈಗಾಗಲೇ ಔಷಧ ನಿಯಂತ್ರಣ ಇಲಾಖೆಯಿಂದ ಕಿಖ ಕೋಡ್ ವ್ಯವಸ್ಧೆ ಜಾರಿಯಾಗಿದ್ದು, ಅದನ್ನು ಪ್ರತಿಯೊಬ್ಬ ಔಷಧ ವ್ಯಾಪಾರಿ ಅಳವಡಿಸಿಕೊಂಡು ಪಾರದರ್ಶಕತೆಯೊಂದಿಗೆ ವ್ಯಾಪಾರ ಮಾಡುವ ಅಗತ್ಯ ವಿದೆ ಎಂದು ಅವರು ಕರೆಕೊಟ್ಟರು.  :: ಜನವರಿಯಲ್ಲಿ ಕೆಮಿಸ್ಟ್ ಭವನ ಉದ್ಘಾಟನೆ ::  ಜಿಲ್ಲಾ ಸಂಘದ ಹಲವಾರು ವರ್ಷಗಳ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಉದ್ದೇಶಿತ ಫಾರ್ಮ ಭವನ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಭವನದ ಉದ್ಘಾಟನೆ ಜನವರಿಯಲ್ಲಿ ನಡೆಯಲಿದೆ ಎಂದು ಜೀವನ್ ಸಭೆಗೆ ತಿಳಿಸಿದರು. ಸಂಘದ ಕಾರ್ಯದರ್ಶಿ ಪುರುಷೋತ್ತಮ ಡಿ. ಐ ವಾರ್ಷಿಕ ವರದಿಯನ್ನು ಮಂಡಿಸಿದರು. ಖಜಾಂಜಿ ಪ್ರಸಾದ್ ಗೌಡ ಲೆಕ್ಕ ಪರಿಶೋಧಕರ ವರದಿಯನ್ನು ಮಂಡಿಸಿದರು. ಜಂಟಿ ಕಾರ್ಯದರ್ಶಿ ವಸಂತ್ ವಂದನಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕ ಮಾಹಿತಿಗಾಗಿ ಔಷಧಿ ವ್ಯಾಪಾರಸ್ಥರ ಸಂಘದಿಂದ ಪೋಸ್ಟರ್ ಗಳನ್ನು ಬಿಡುಗಡೆ ಮಾಡಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.