ಮಡಿಕೇರಿ ಡಿ.30 NEWS DESK : ಬೆಂಗಳೂರಿನ ಸಮಥ೯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹಿರಿಯ ಪತ್ರಕರ್ತ ಅನಿಲ್ ಹೆಚ್.ಟಿ. ಅವರಿಗೆ ಗಾಂಧಿ ಪ್ರಿಯ ಹೆಸರಿನ ಪ್ರಶಸ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಚಾಮರಾಜಪೇಟೆಯ ಕುವೆಂಪು ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಶ್ರಾಂತ ನ್ಯಾಯಮೂತಿ೯ ಪಾಲಾಕ್ಷಪ್ಪ, ಪ್ರತಿಷ್ಟಾನದ ಅಧ್ಯಕ್ಷ ಎಸ್.ಆರ್. ವಿಜಯಸಮಥ್೯ ಹಾಗೂ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.











