Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.13 ರಂದು ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.13 ರಂದು ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ*

ಡಿಸೆಂಬರ್ 31, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.31 NEWS DESK : ಕೃಷಿ ಇಲಾಖೆ ವತಿಯಿಂದ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವು ಜ.13 ರಂದು ಬೆಳಗ್ಗೆ 7 ಗಂಟೆಗೆ ಉದ್ಘಾಟನೆಯಾಗಲಿದೆ. ಕಾಲ್ನಡಿಗೆ ಜಾಥಾ ಕಾರ್ಯಕ್ರಮವು ನಗರದ ಕೋಟೆ ಆವರಣದಿಂದ ಗಾಂಧಿ ಮೈದಾನವರೆಗೆ ಆಯೋಜಿಸಲಾಗಿದೆ. “ಸಿರಿಧಾನ್ಯ” ಮತ್ತು “ಮರೆತು ಹೋದ ಖಾದ್ಯಗಳ (ಲ್ಯಾಂಡ್ ರೇಸಸ್ ಪ್ರೋಡಕ್ಟ್ಸ್ ಪಾಕ ಸ್ಪರ್ಧೆಯು ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಜ.9 ರ ಸಂಜೆ 5 ಗಂಟೆಯೊಳಗೆ ಖುದ್ದಾಗಿ ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಕೋರಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕೆಲವು ಸೂಚನೆಗಳನ್ನು ಪಾಲಿಸುವುದು. ಸಿರಿಧಾನ್ಯ ಖಾದ್ಯಗಳು: ಸಿರಿಧಾನ್ಯಗಳಾದ ಜೋಳ, ರಾಗಿ, ನವಣೆ, ಸಜ್ಜೆ, ಹಾರಕ, ಬರಗು ಮತ್ತು ಸಾಮೆ ಬೆಳೆಗಳಿಂದ ಸಿಹಿ ಮತ್ತು ಖಾರ ಖಾದ್ಯಗಳನ್ನು ತಯಾರಿಸಲು ಅವಕಾಶವಿರುತ್ತದೆ. “ಮರೆತು ಹೋದ ಖಾದ್ಯಗಳು(ಲ್ಯಾಂಡ್ ರೇಸಸ್ ಪ್ರೋಡಕ್ಟ್) ದೇಸಿ ತಳಿಗಳ ಪೌಷ್ಠಿಕಾಂಶದ ಮೌಲ್ಯ, ಬಳಕೆಯಾಗದ ಬೆಳೆಗಳು, ಮರೆತುಹೋದ ಆಹಾರಗಳು, ರೈತರ ಸಾಂಪ್ರದಾಯಿಕ, ಪರಂಪರೆ, ಜಾನಪದ ಪ್ರಭೇದಗಳು ಎಂದು ಕರೆಯಲ್ಪಡುವ ದೇಸಿ ತಳಿಗಳು, ಸ್ಥಳೀಯ ಅಥವಾ ಸಾಂಪ್ರದಾಯಿಕ ಕೃಷಿ ಪದ್ಧತಿಯಿಂದ ಅಭಿವೃದ್ಧಿ/ ನಿರ್ವಹಿಸಲ್ಪಡುವ ವಿಶಿಷ್ಟ ಗುಣಲಕ್ಷಣಗಳು, ಪೆÇೀಶಕಾಂಶಗಳಲ್ಲಿ ಸಮೃದ್ಧ ಮತ್ತು ಭೌಗೋಳಿಕ ಮೂಲಗಳ ಕಾರಣದಿಂದ ಕೆಲವೇ ರೈತರು ಬೆಳೆಯುವ ದೇಸಿ ತಳಿಗಳಿಂದ ತಯಾರಿಸುವ ಖಾದ್ಯಗಳು. ಮರೆತು ಹೋದ ಖಾದ್ಯಗಳಡಿ ಸಿರಿಧಾನ್ಯಗಳನ್ನು ಹೊರತುಪಡಿಸಿ ಇತರೆ ದೇಸಿ ತಳಿಗಳಡಿ ಬರುವ ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳ, ತರಕಾರಿ ಮತ್ತು ಹಣ್ಣುಗಳ ಇತ್ಯಾದಿ ಖಾದ್ಯಗಳನ್ನು ತಯಾರಿಸುವುದು. ಸ್ಪರ್ಧಿಗಳು ಖಾದ್ಯಗಳನ್ನು ಮುಂಚಿತವಾಗಿಯೇ ತಯಾರಿಸಿಕೊಂಡು ಪ್ರದರ್ಶನಕ್ಕೆ ತರುವುದು. ತಯಾರಿಸಿದ ತಿನಿಸುಗಳ ರುಚಿ, ಪ್ರದರ್ಶನ, ಬಳಸಿದ ಸಾಮಾಗ್ರಿಗಳ ಮೇಲೆ ಅಂತಿಮ ತೀರ್ಪು ಕೈಗೊಳ್ಳಲಾಗುವುದು. ತೀರ್ಪುದಾರರ ನಿರ್ಧಾರವೇ ಅಂತಿಮವಾಗಿದೆ. ಜಿಲ್ಲಾಮಟ್ಟಕ್ಕೆ ಖಾರ ತಿನಿಸು, ಸಿಹಿ ತಿನಿಸು ಮತ್ತು ಮರೆತು ಹೋದ ಖಾದ್ಯಗಳಿಗೆ ಪ್ರತ್ಯೇಕವಾಗಿ ಪ್ರಥಮ ಬಹುಮಾನವಾಗಿ ರೂ. 5 ಸಾವಿರ, ದ್ವಿತೀಯ ಬಹುಮಾನವಾಗಿ ರೂ. 3 ಸಾವಿರ ಹಾಗೂ ತೃತೀಯ ಬಹುಮಾನವಾಗಿ ರೂ. 2 ಸಾವಿರಗಳನ್ನು ನೀಡಲಾಗುವುದು. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಲು ಅವಕಾಶವಿರುತ್ತದೆ. (ವಿದ್ಯಾರ್ಥಿಗಳು/ಕೃಷಿ ಇಲಾಖೆಯ ಅಧಿಕಾರಿ / ಸಿಬ್ಬಂದಿಗಳಿಗೆ ಭಾಗವಹಿಸಲು ಅವಕಾಶವಿರುವುದಿಲ್ಲ). ಹೆಚ್ಚಿನ ಮಾಹಿತಿಗೆ ಹಾಗೂ ಪಾಕ ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ಆಯಾಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ವಿರಾಜಪೇಟೆ 9483656643, ಸೋಮವಾರಪೇಟೆ 9108758654, ಮಡಿಕೇರಿ 9731693484 ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಉಪ ಯೋಜನಾ ನಿರ್ದೇಶಕರು ಇವರ ಮೊಬೈಲ್ ಸಂಖ್ಯೆ 9482371016 ನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ಚಂದ್ರಶೇಖರ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.